“ರಾಜ್ಯ ಸರ್ಕಾರಿ ನೌಕರರ ದಿನಾಚರಣೆ” -ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ
ರಾಜ್ಯ ಸರ್ಕಾರದ ವತಿಯಿಂದ “ರಾಜ್ಯ ಸರ್ಕಾರಿ ನೌಕರರ ದಿನಾಚರಣೆ”ಯನ್ನು ಆಚರಿಸುವ ಸಂಬಂಧ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಗೆ ಮಾನ್ಯ ಮುಖ್ಯಮಂತ್ರಿಗಳು ಸಕಾರತ್ಮಕವಾಗಿ ಸ್ಪಂದಿಸಿ, ಪ್ರತಿ ವರ್ಷ ಸರ್ಕಾರದ ವತಿಯಿಂದ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ ನೌಕರರನ್ನು ಒಳಗೊಂಡಂತೆ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಆಚರಿಸುವ ಸಂಬಂಧ ವಿವರವಾದ ಪ್ರಸ್ತವಾನೆಯನ್ನು ಕೂಡಲೇ ಸಿದ್ದಪಡಿಸಿ ಮಂಡಿಸಲು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿರುತ್ತಾರೆ.
ಮನವಿಗೆ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ.




Comments
Post a Comment