“ಕಿಮೋ ಥೆರಫಿ” ಚಿಕಿತ್ಸೆ ಪಡೆಯಲು “ವಿಶೇಷ ಸಾಂದರ್ಭಿಕ ರಜೆ” - ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ವೈದ್ಯರ ಸಲಹೆ ಮೇರೆಗೆ “ಕಿಮೋ ಥೆರಫಿ” ಚಿಕಿತ್ಸೆ ಪಡೆಯಲು “ವಿಶೇಷ ಸಾಂದರ್ಭಿಕ ರಜೆ” ಯನ್ನು ಮಂಜೂರು ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಮನವಿಗೆ ಮಾನ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸಕಾರತ್ಮಕವಾಗಿ ಸ್ಪಂದಿಸಿರುತ್ತಾರೆ.
seedbox vpn norway




very useful step..no one had come forward to take this step till now..will be helpful for needy employees
ReplyDelete