ಶಿಕ್ಷಣ ಇಲಾಖೆಯ ಶಿಕ್ಷಕರು ಹಾಗೂ ಉಪನ್ಯಾಸಕರ ಕುಂದು ಕೊರತೆಗಳ ಬಗ್ಗೆ ಚರ್ಚಿಸಲು ಶಿಕ್ಷಣ ಸಚಿವರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯನ್ನು ಆಯೋಜಿಸಿರುತ್ತಾರೆ.
ಶಿಕ್ಷಣ ಇಲಾಖೆಯ ನೌಕರರ ಗಮನಕ್ಕೆ.ಶಿಕ್ಷಣ ಇಲಾಖೆಯ ಶಿಕ್ಷಕರು ಹಾಗೂ ಉಪನ್ಯಾಸಕರ ಕುಂದು ಕೊರತೆಗಳ ಬಗ್ಗೆ ಚರ್ಚಿಸಲು ಶಿಕ್ಷಣ ಸಚಿವರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯನ್ನು ಆಯೋಜಿಸಿರುತ್ತಾರೆ.
1.ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರು ಹಾಗೂ ಭೋಧಕೇತರ ಸಿಬ್ಬಂದಿ ಸಮಸ್ಯೆಗಳ ಬಗ್ಗೆ ಚರ್ಚೆ.
2.ಶಿಕ್ಷಕರ ವರ್ಗಾವಣೆಯನ್ನು ಪ್ರಾರಂಭಿಸುವ ಬಗ್ಗೆ.
3.ಶಿಕ್ಷಣ ಇಲಾಖೆಯ C&R ಸಮಗ್ರ ತಿದ್ದುಪಡಿ ಬಗ್ಗೆ.
4. ದೈಹಿಕ ಶಿಕ್ಷಕರ ಸಮಸ್ಯೆಗಳ ಕುರಿತಂತೆ ಚರ್ಚೆ.
5. ಸಾರ್ವಜನಿಕ ಶಿಕ್ಷಣ ಇಲಾಖೆಯ ಭೋಧಕೇತರ ಸಿಬ್ಬಂದಿ ಸಮಸ್ಯೆಗಳ ಬಗ್ಗೆ ಚರ್ಚೆ.

ದಿನಾಂಕ:06-10-2020.
ಸ್ಥಳ: ಸರ್ವ ಶಿಕ್ಷಣ ಅಭಿಯಾನ, ಕರ್ನಾಟಕ ಸಭಾಂಗಣ, ಎಸ್.ಎಸ್.ಎ. ಕಚೇರಿ, ಕೆ.ಆರ್. ವೃತ್ತ, ಬೆಂಗಳೂರು.

Comments
Post a Comment