ಮುಖ್ಯ ಶಿಕ್ಷಕರ ಹುದ್ದೆಗೆ ಪದೋನ್ನತಿ ಹೊಂದಿದ ಮೈಸೂರು ವಿಭಾಗದ ಸಹ ಶಿಕ್ಷಕರಿಗೆ ಸ್ಥಳ ಆಯ್ಕೆಗೆ ಕೌನ್ಸಲಿಂಗ್.
ಮೈಸೂರು ವಿಭಾಗದ ಪ್ರೌಢಶಾಲಾ ಸಹ ಶಿಕ್ಷಕರು ಮುಖ್ಯ ಶಿಕ್ಷಕರ ಹುದ್ದೆಗೆ ಪದೋನ್ನತಿ ಹೊಂದಿರುವ ಸಹಶಿಕ್ಷಕರಿಗೆ ಸ್ಥಳ ಆಯ್ಕೆ ಮಾಡಿಕೊಳ್ಳಲು ಕೌನ್ಸಲಿಂಗ್ ದಿನಾಂಕವನ್ನು ನಿಗದಿಪಡಿಸಲಾಗಿದೆ.
ದಿನಾಂಕ : 21-10-2020, 22-10-2020 & 23-10-2020.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
Facebook Telegram:t.me/ksgeabangalore, Blogspot. Website. WhatsApp Youtube
@syedKSGEA
Comments
Post a Comment