"ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ವಿಶೇಷ ಮಹಾ ಸಭೆ & ಸಂಘದ "ಸಾಥನಾ ಪಥ" ಪುಸ್ತಕ ಬಿಡುಗಡೆ- ದಾವಣಗೆರೆ."
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ವಿಶೇಷ ಮಹಾ ಸಭೆ ಹಾಗೂ " ಸಾಥನಾ ಪಥ" ಸಾರ್ಥಕ ಮೊದಲ ಹೆಜ್ಜೆ (2019-2020) ಪುಸ್ತಕ ಬಿಡುಗಡೆ ಕಾರ್ಯಕ್ರಮ ಇಂದು ಬೆಣ್ಣೆ ನಗರಿ ದಾವಣಗೆರೆಯಲ್ಲಿ ಜರುಗಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಭಾಗವಹಿಸಿ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿದರು.
" ಸಾಧನಾ ಪಥ" ಸಾರ್ಥಕ ಮೊದಲ ಹೆಜ್ಜೆ (2019-2020) ಪುಸ್ತಕ ಬಿಡುಗಡೆ.
ಸರ್ವ ಸದಸ್ಯರ ವಿಶೇಷ ಮಹಾ ಸಭೆಯಲ್ಲಿ ಅಧ್ಯಕ್ಷರ ಭಾಷಣ.
ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಹಾಗೂ ಸಾನಿಟೈಜರ್ ಬಳಸಿ ಸಭೆಯಲ್ಲಿ ಭಾಗವಹಿಸಿದ್ದರು ಎಲ್ಲಾ ಸದಸ್ಯರು.
Comments
Post a Comment