"ವಿಶೇಷ ಅತಿಥಿ " ಸಂದರ್ಶನ
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರು ಆಕಾಶವಾಣಿ, ಭದ್ರಾವತಿ ಯಲ್ಲಿ ಆಯೋಜಿಸಲಾಗಿದ್ದ "ವಿಶೇಷ ಅತಿಥಿ " ಸಂದರ್ಶನದಲ್ಲಿ ಭಾಗವಹಿಸಿದ್ದರು.
ಈ ಸಂದರ್ಶನದಲ್ಲಿ ನೌಕರರಿಗೆ ಲಭ್ಯವಾಗಬೇಕಾದ ಸೇವಾ ಸೌಲಭ್ಯಗಳನ್ನು ಪಡೆಯುವಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಅಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಮುಂದಿನ ದಿನಗಳಲ್ಲಿ ಎಲ್ಲಾ ಸೌಲಭ್ಯಗಳು ನೌಕರರು ತಮ್ಮ ಮೊಬೈಲ್ ಫೋನ್ ನಲ್ಲಿ ಆನ್ ಲೈನ್ ಮೂಲಕ ಪಡೆಯುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಹಲವು ಸಭೆಗಳನ್ನು ಏರ್ಪಡಿಸಿ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆ ಮಾಡುವ ಬಗ್ಗೆ ತಮ್ಮ ಸಂದರ್ಶನದಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಶ್ರೀ ಸುದರ್ಶನ್, ಪ್ರೋಗ್ರಾಂ ಎಕ್ಸಿಕ್ಯುಟಿವ್ ಮತ್ತು ಶ್ರೀ ಚಂದ್ರ ಹಾಸನ್, ವರದಿಗಾರರು ಉಪಸ್ಥಿತರಿದ್ದರು.
Super
ReplyDeleteಪ್ರೌಢಶಾಲಾ ಶಿಕ್ಷಕರಿಗೆ ಉಪನ್ಯಾಸ ಹುದ್ದೆಗೆ ಬಡ್ತಿಯ ಸಂಬಂಧ ಹಲವಾರು ಮನವಿ ಸಲ್ಲಿಸಿದರು ಇದುವರೆಗೆ ಯಾವುದೆ ಮಾಹಿತಿ ಲಭ್ಯವಿರುವುದಿಲ್ಲ ,ಇದರ ಬಗ್ಗೆ ತಿಳಿಸಿ ಸರ್
ReplyDelete