ಶಿಕ್ಷಕರ ವರ್ಗಾವಣೆ ಪ್ರಾರಂಭ
ಮಾನ್ಯ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಕೌನ್ಸೆಲಿಂಗ್ ವೇಳಾಪಟ್ಟಿ ಕಡತವನ್ನು ಮಾನ್ಯ ಆಯುಕ್ತರರವರು ಮಾನ್ಯ ಶಿಕ್ಷಣ ಸಚಿವರಿಗೆ ಅನುಮೋದನೆಗಾಗಿ ಸಲ್ಲಿಸಲಾಗಿದ್ದು, ನವೆಂಬರ್ 05 ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ರವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
Facebook Telegram:t.me/ksgeabangalore, Blogspot. Website. WhatsApp Youtube
@syedKSGEA





Comments
Post a Comment