ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯುಕ್ತರೊಂದಿಗೆ ರಾಜ್ಯಾಧ್ಯಕ್ಷರು ನೇತೃತ್ವದ ಪದಾಧಿಕಾರಿಗಳ ನಿಯೋಗವು ವಿಶೇಷ ಸಭೆ ನಡೆಸಲಾಯಿತು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೌಕರರ ಗಮನಕ್ಕೆ
ರಾಜ್ಯಾಧ್ಯಕ್ಷರು ನೇತೃತ್ವದ ಪದಾಧಿಕಾರಿಗಳ ನಿಯೋಗವು ಆಯುಕ್ತರನ್ನು ಭೇಟಿ ಮಾಡಲಾಯಿತು.
ಈ ಸಂದರ್ಭದಲ್ಲಿ ಪ್ರಥಮ ವೇತನ ಪ್ರಮಾಣ ಪತ್ರ, ಕಾಲಮಿತಿ ವೇತನ ಬಡ್ತಿ, ಪರೀಕ್ಷಾರ್ಥ ಅವಧಿ- ಇತರೆ ಸೇವಾ ಸೌಲಭ್ಯಗಳ ಮಂಜೂರಾತಿಯಲ್ಲಿ ಉಂಟಾಗುತ್ತಿರುವ ವಿಳಂಬದ ಬಗ್ಗೆ ಚರ್ಚಿಸಲಾಯಿತು.
ಇನ್ನೂ ಮುಂದೆ ಪ್ರತಿ ವಾರ ಸಭೆ ಆಯೋಜನೆ ಮಾಡುವ ಮೂಲಕ ಎಲ್ಲಾ ಸೇವಾ ಸವಲತ್ತುಗಳನ್ನು ನಿಗದಿತ ಅವಧಿಯಲ್ಲಿ ಮಂಜೂರು ಮಾಡಲು ನಿರ್ಣಯಿಸಲಾಯಿತು.
Comments
Post a Comment