Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

Update ಆಗಲಿದೆ HRMS. ‌ದೇಶದಲ್ಲಿಯೇ ಪ್ರಥಮವಾಗಿ ಹೈಟೆಕ್ ಮಾದರಿಯಲ್ಲಿ ಬರಲಿದೆ HRMS 2.0

ದೇಶದಲ್ಲಿಯೇ ಪ್ರಥಮವಾಗಿ ಹೈಟೆಕ್ ಮಾದರಿಯಲ್ಲಿ ಬರಲಿದೆ HRMS 2.0

ನೌಕರರ ಸೇವಾ ಸೌಲಭ್ಯಗಳನ್ನು ಅನ್ ಲೈನ್ ಮೂಲಕ ತ್ವರಿತಗತಿಯಲ್ಲಿ ಒದಗಿಸುವ ಸಲುವಾಗಿ ‌ದೇಶದಲ್ಲಿಯೇ ಪ್ರಥಮವಾಗಿ ಹೈಟೆಕ್ ಮಾದರಿಯಲ್ಲಿ ಸಾಫ್ಟ್‌ವೇರ್ ಸಿದ್ದಪಡಿಸುವ ಸಂಬಂಧ ಆರ್ಥಿಕ ಇಲಾಖೆಯ ವೆಚ್ಚ ವಿಭಾಗದ ಕಾರ್ಯದರ್ಶಿ ಡಾ.ಪಿ.ಸಿ. ಜಾಫರ್, ಭಾ.ಆ.ಸೇ., ಯೋಜನಾ ನಿರ್ದೇಶಕರು ಶ್ರೀಮತಿ ದೀಪ್ತಿ ಎಂ ಕಾನಡೆ, ಭಾ.ಆ.ಸೇ., ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿ ರವರು ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರೊಂದಿಗೆ ಆನ್ ಲೈನ್ ಸಭೆ ಮೂಲಕ ಚರ್ಚಿಸಲಾಯಿತು.





ಸೇವಾ ಜೇಷ್ಠಾತೆ ಹಾಗೂ ಮುಂಬಡ್ತಿಗಳು, ಪರೀಕ್ಷಾತ್ಹ ಅವಧಿ ಫೋಷಣೆ / ಕಾಲಮಿತಿ / ಸ್ವಯಂ ಚಾಲಿತ ಬಡ್ತಿ ಮತ್ತು ಸ್ಥಗಿತ ವೇತನ ಬಡ್ತಿ. 
ಕೆ.ಜಿ.ಐ.ಡಿ.ಸಾಲ, 
ಜಿ.ಪಿ.ಎಫ್. ಮುಂಗಡ ಹಾಗೂ ಭಾಗಶಃ ವಾಪಾಸಾತಿ, 
ಸಾಮಾಜಿಕ ವಿಮಾ ಯೋಜನೆ, 
ಪತ್ರಾಂಕಿತ ಅಧಿಕಾರಿಗಳಿಗೆ ಎನ್.ಓ.ಸಿ., 
ವೈದ್ಯಕೀಯ ವೆಚ್ಚ ಮರುಪಾವತಿಗಳು, 
ನಿವೃತ್ತಿ ವೇತನ, ಕುಟುಂಬ ಪಿಂಚಣಿ, 
ನಿಯಮ 247-ಎ ಮತ್ತು 252-ಬಿ ಅಡಿಯಲ್ಲಿ ಅರ್ಹತಾದಾಯಕ ಸೇವೆ, 
ಅಂತಿಮ ವೇತನ‌ ಪ್ರಮಾಣ ಪತ್ರ, 
ಬೇರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎನ್.ಓ.ಸಿ., 
ಪಾಸ್ ಪೋರ್ಟ್ ನವೀಕರಣಕ್ಕೆ ಅನುಮತಿ, 
ಎಲ್ಲಾ ರೀತಿಯ ರಜೆ ಮಂಜೂರಾತಿ, 
ಹಬ್ಬದ ಮುಂಗಡ, ಇತ್ಯಾದಿ....

ಮೇಲ್ಕಂಡ ಸೇವಾ ಸೌಲಭ್ಯ ಮಾಹಿತಿಗಳನ್ನು ಹೆಚ್.ಆರ್.ಎಂ.ಎಸ್.-2 ತಂತ್ರಾಂಶದಲ್ಲಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ. ಇದರಿಂದಾಗಿ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳನ್ನು ವಿಳಂಬವಿಲ್ಲದೆ ನಿಗದಿತ ಅವಧಿಯೊಳಗೆ ಪಡೆಯಲು ಅನುಕೂಲವಾಗಲಿದೆ.

 ಹೆಚ್ಚಿನ  ಮಾಹಿತಿಗಾಗಿ ಸಂಪರ್ಕಿಸಿ

Facebook         Telegram:t.me/ksgeabangalore,      Blogspot.     Website.    WhatsApp      Youtube 

@syedKSGEA



Comments

  1. ಧನ್ಯವಾದಗಳು ರಾಜ್ಯಧ್ಯಕ್ಷರವರಿಗೆ ಈ ಯೋಜನೆ ನೌಕರರಿಗೆ ತುಂಬಾ ಅವಶ್ಯಕವಾಗಿದೆ ಬೇಗನೆ ಜಾರಿಯಾಗಬೇಕೆಂದು ನನ್ನ ಅಭಿಪ್ರಾಯವಾಗಿದೆ

    ಧನ್ಯವಾದಗಳು

    ReplyDelete
  2. Excellent job sir.....what all you're doing ..everything is ultimate sir..... Nothing is impossible from you sir...you have such dynamic, multi talented and far thinking capacity.so really we are very great to have such a wonderful president..... I hope you will have do what all our govt employees need.....thank you sir...all the best.

    ReplyDelete
  3. Wonderful president, ☺Thank you sir God bless you

    ReplyDelete
  4. its very excellent service given by the online servicein Karnataka govt.its thoughts very well.all base level officers to high level officers done the work hard.we shall see how to getting benits easily further suitiaton look after it.I am glad to say thanks all of you.

    ReplyDelete
  5. ಧನ್ಯವಾದಗಳು ಸರ್

    ReplyDelete
  6. For retired teachers it should be useful.

    ReplyDelete
  7. ನಿಮ್ಮ ಸಹಕಾರಕ್ಕೆ ಧನ್ಯವಾದಗಳು ಸರ್

    ReplyDelete

Post a Comment

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers