2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯ ಉತ್ತೀರ್ಣ ಪ್ರಮಾಣ ಪತ್ರಗಳನ್ನು ಆಯೋಗದ ವೆಬ್ ಸೈಟ್ ನಲ್ಲಿ ಲಭ್ಯವಿದೆ.
2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯ ಉತ್ತೀರ್ಣ ಪ್ರಮಾಣ ಪತ್ರಗಳನ್ನು ಆಯೋಗದ ವೆಬ್ ಸೈಟ್ ನಲ್ಲಿ ಲಭ್ಯವಿದೆ
2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯ ಉತ್ತೀರ್ಣ ಪ್ರಮಾಣ ಪತ್ರಗಳನ್ನು ಆಯೋಗದ ವೆಬ್ ಸೈಟ್ “ http://kpsc.kar.nic.in” ಮುಖಾಂತರ ಡಿಜಿಲಾಕರ್ ಮೊಬೈಲ್ ಆಪ್ ಅಕೌಂಟ್ ನೊಂದಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಿ ನಂತರ ನಿಮ್ಮ ನೋಂದಣಿ ಸಂಖ್ಯೆ (7 ಅಂಕಿಗಳು) ಯನ್ನು Username ಆಗಿ ಮತ್ತು ಪಾನ್ ಕಾಡ್ ನಂಬರನ್ನು ಪಾಸ್ ವರ್ಡ್ ಆಗಿ ಉಪಯೋಗಿಸಿ ಪ್ರಮಾಣಪತ್ರಗಳನ್ನು ಲಾಗಿನ್ ಆದ 12 ಗಂಟೆಯ ನಂತರ ಪಡೆಯಬಹುದು.
ಉತ್ತೀರ್ಣ ಪ್ರಮಾಣ ಪತ್ರವನ್ನು ಪಡೆಯುವ ವಿಧಾನವನ್ನು ಶೀಘ್ರದಲ್ಲೇ ನಮ್ಮ KSGEA NEWS YouTube ಚಾನಲ್ ನಲ್ಲಿ ವಿಡಿಯೋ ಮೂಲಕ ತಿಳಿಸಿಕೊಡಲಾಗುವುದು.
ಮಾದರಿ ಉತ್ತೀರ್ಣ ಪ್ರಮಾಣ ಪತ್ರ.
Comments
Post a Comment