ಆಹ್ವಾನಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದಿಂದ, , ದಿನಾಂಕ : 12-01-2021ರಂದು ಆದೇಶ ಸಂಖ್ಯೆ : ಪಿಎಸ್ ಸಿ 238 ಇಷ ( 1 ) 372 2020-21, ಅಧಿಸೂಚನೆ 1 ) 2020 ರ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿ ಸಲ್ಲಿಸಲು ಪ್ರಾರಂಭಿಕ 20.01.2021 ದಿನಾಂಕ : ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು 20.02.2021 ಕೊನೆಯ ದಿನಾಂಕ :
2 ) ಅರ್ಜಿ ಸಲ್ಲಿಸುವ ವಿಧಾನ : ಇಲಾಖಾ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ( KPSC ) ವೆಬ್‌ಸೈಟ್ http://www.kpsc.kar.nic.in ಗೆ ಭೇಟಿ ನೀಡಬೇಕು ಹಾಗೂ ಅರ್ಜಿ ಸಲ್ಲಿಸುವ ವಿಧಾನಕ್ಕಾಗಿ ಅನುಬಂಧ -1 ರಲ್ಲಿನ ಮಾಹಿತಿಯನ್ನು ಓದಿಕೊಳ್ಳುವಂತೆ ತಿಳಿಸಲಾಗಿದೆ .
3 ) ಅರ್ಹತೆ :
a ) ಈ ಕೆಳಕಂಡ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ .
ಆ ) ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ ಮಂಡಳಿ / ಸ್ಥಳೀಯ ಸಂಸ್ಥೆಗಳು ವಿಶ್ವವಿದ್ಯಾಲಯಗಳು / ಪ್ರಾಧಿಕಾರಿಗಳ ಖಾಯಂ ನೌಕರರು .
b ) ಗ್ರೂಪ್ - ' ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ,
4 ) ಅಭ್ಯರ್ಥಿಗಳಿಗೆ ಸೂಚನೆಗಳು :
ಅ ) ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಸಂಬಂಧ ಅಭ್ಯರ್ಥಿಗಳು ಅನುಬಂಧ -2 ರಲ್ಲಿನ ಸೂಚನೆಗಳನ್ನು ಓದಿಕೊಳ್ಳತಕ್ಕದ್ದು ,
ಆ ) ಸಬಾರ್ಡಿನೇಟ್ ಅಕೌಂಟ್ಸ್ ಸರ್ವೀಸಸ್ ( ಎಸ್.ಎ.ಎಸ್ . ) ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು ಅನುಬಂಧ -3 ರಲ್ಲಿನ ವಿಶೇಷವಾದ ಸೂಚನೆಗಳನ್ನು ಓದಿಕೊಳ್ಳತಕ್ಕದ್ದು .
5 ) ವಿಷಯ ಸಂಕೇತಗಳು ಮತ್ತು ಪ್ರತಿ ವಿಷಯಕ್ಕೆ ನಿಗದಿಪಡಿಸಿದ ಶುಲ್ಕದ ವಿವರಗಳು : ಇಲಾಖಾ ಪರಿಕ್ಷಯ ವಿವಿಧ ವಿಷಯಗಳ ಹೆಸರುಗಳು , ಅವುಗಳ ಸಂಕೇತಗಳು ಹಾಗೂ ಸರ್ಕಾರದ ಆದೇಶ ಸಂಖ್ಯೆ : ಸಿಆಸುಇ 6 ಸಸೇ 2016 , ದಿನಾಂಕ : 04-08-2016 ರನ್ವಯ ನಿಗದಿಪಡಿಸಿರುವ ಪರಿಷ್ಕೃತ ಶುಲ್ಕಗಳ ವಿವರಗಳನ್ನು ಅನುಬಂಧ -4 ರಲ್ಲಿ ತಿಳಿಸಲಾಗಿರುತ್ತದೆ .
6 ) ಪರೀಕ್ಷಾ ಕೇಂದ್ರಗಳು : ಇಲಾಖಾ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಒಟ್ಟು 03 ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು , ಪ್ರಥಮ ಹಂತದಲ್ಲಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳು , ದ್ವಿತೀಯ ಹಂತದಲ್ಲಿ ವಿಭಾಗೀಯ ಕೇಂದ್ರಗಳಾದ ಬೆಂಗಳೂರು , ಬೆಳಗಾವಿ , ಮೈಸೂರು , ಕಲಬುರಗಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆಸಲಾಗುವುದು ಹಾಗೂ ತೃತೀಯ / ಅಂತಿಮ ಹಂತದಲ್ಲಿ ಬೆಂಗಳೂರು ಪರೀಕ್ಷಾ ಕೇಂದ್ರದಲ್ಲಿ ಮಾತ್ರ ನಡೆಸಲಾಗುವುದು . ಸದರಿ ಮಾಹಿತಿಯನ್ನು ಅನುಬಂಧ- … ಅಲ್ಲಿ ತಿಳಿಸಲಾಗಿರುತ್ತದೆ .
ಪರೀಕ್ಷಾ ಅಧಿಸೂಚನೆಯನ್ನು ಇಲ್ಲಿ ಡೌನ್‌ಲೋಡ್

Comments
Post a Comment