ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ನೌಕರರ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಸಚಿವರೊಂದಿಗೆ ಸಭೆ- ಶ್ರೀ ಸಿ.ಎಸ್.ಷಡಾಕ್ಷರಿ.
ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ನೌಕರರ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಸಚಿವರೊಂದಿಗೆ ಸಭೆ- ಶ್ರೀ ಸಿ.ಎಸ್.ಷಡಾಕ್ಷರಿ
ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ನೌಕರರ ಬಹಳ ದಿನಗಳ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಸಭೆ ಏರ್ಪಡಿಸುವಂತೆ ಸಂಘದ ವತಿಯಿಂದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು .
ಈ ವಿಷಯವಾಗಿ ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ , ಸಭೆ ಏರ್ಪಡಿಸುವ ಸಲುವಾಗಿ ಸಂಘವು ಪ್ರಸ್ತಾಪಿಸಿರುವ ಅಂಶಗಳಿಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುತ್ತಾರೆ .
Comments
Post a Comment