ರಾಜ್ಯ ನಾಗರಿಕ ಸೇವಾ ( ಅನುಕಂಪದ ಆಧಾರದ ಮೇಲೆ ನೇಮಕಾತಿ ) ನಿಯಮಗಳು , 1996 ಕ್ಕೆ ಮತ್ತಷ್ಟು ತಿದ್ದುಪಡಿ - ಕರಡು ನಿಯಮಗಳು ಸರ್ಕಾರದಿಂದ ಪ್ರಕಟ.
ರಾಜ್ಯ ನಾಗರಿಕ ಸೇವಾ ( ಅನುಕಂಪದ ಆಧಾರದ ಮೇಲೆ ನೇಮಕಾತಿ ) ನಿಯಮಗಳು , 1996 ಕ್ಕೆ ಮತ್ತಷ್ಟು ತಿದ್ದುಪಡಿ - ಕರಡು ನಿಯಮಗಳು ಸರ್ಕಾರದಿಂದ ಪ್ರಕಟ.
ರಾಜ್ಯ ನಾಗರಿಕ ಸೇವಾ ( ಅನುಕಂಪದ ಆಧಾರದ ಮೇಲೆ ನೇಮಕಾತಿ ) ನಿಯಮಗಳು , 1996 ಕ್ಕೆ ಮತ್ತಷ್ಟು ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು , ಸದರಿ ಅಧಿನಿಯಮದ 3 ನೇ ಪ್ರಕರಣದ ( 2 ) ಉಪ ಪ್ರಕರಣದ ( ಎ ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ , ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ . ಸದರಿ ಕರಡಿಗೆ ಸಂಬಂಧಪಟ್ಟಂತೆ ಮೇಲೆ ಗೊತ್ತುಪಡಿಸಿದ ಅವಧಿ ಕೊನೆಗೊಳ್ಳುವ ಮುಂಚೆ ಯಾರೇ ವ್ಯಕ್ತಿಯಿಂದ ರಾಜ್ಯಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯಸರ್ಕಾರವು ಪರಿಗಣಿಸುತ್ತದೆ . ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ , ವಿಧಾನಸೌಧ , ಬೆಂಗಳೂರು -560001
Comments
Post a Comment