ದಿನಾಂಕ : 28-02-2021 ( ಭಾನುವಾರ ) ರಂದು ಸಹಾಯಕ/ಪ್ರಥಮ ದರ್ಜೆ ಸಹಾಯಕರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು , ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ.
ದಿನಾಂಕ : 28-02-2021 ( ಭಾನುವಾರ ) ರಂದು ಸಹಾಯಕ/ಪ್ರಥಮ ದರ್ಜೆ ಸಹಾಯಕರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು , ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ.
ಅಧಿಸೂಚನೆಗಳಲ್ಲಿ ಅಧಿಸೂಚಿಸಲಾಗಿದ್ದ ಸಹಾಯಕ / ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ , ದಿನಾಂಕ : 24-01-2021ರಂದು ನಡೆಯಬೇಕಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿರುತ್ತದೆ . ಪ್ರಸ್ತುತ ಮುಂದೂಡಿದ್ದ ಮೇಲ್ಕಂಡ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ದಿನಾಂಕ : 28-02-2021 ( ಭಾನುವಾರ ) ರಂದು ನಡೆಸಲು ಆಯೋಗವು ತೀರ್ಮಾನಿಸಿದೆ ಎಂದು ಈ ಮೂಲಕ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.
Comments
Post a Comment