PAN-Aadhaar Link: ಆಧಾರ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲಾಗಿದೆಯೇ? ಹಣಕಾಸು ಮಸೂದೆಯಲ್ಲಿನ ಹೊಸ ವಿಭಾಗವು ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ (Aadhaar Card) ಅನ್ನು ಪ್ಯಾನ್ ಕಾರ್ಡ್ ಜೋಡಣೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ ಹಣಕಾಸು ಮಸೂದೆಯಲ್ಲಿನ ಹೊಸ ವಿಭಾಗವು ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ ಈ ಎರಡೂ ದಾಖಲೆಗಳನ್ನು ಲಿಂಕ್ ಮಾಡಲು ವಿಫಲವಾದರೆ, ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಿದ್ದೀರಾ? ನಿಮ್ಮ ಆಧಾರ್ ಕಾರ್ಡ್ ಅನ್ನು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು ಕೇವಲ 1 ದಿನಗಳು ಮಾತ್ರ ಬಾಕಿ ಉಳಿದಿವೆ ಮತ್ತು ಮಾರ್ಚ್ 31 ರ ಮೊದಲು ನೀವು ಆಧಾರ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಹಲವು ಸಮಸ್ಯೆಗಳು ಎದುರಾಗಬಹುದು. ವಾಸ್ತವವಾಗಿ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ (Aadhaar Card) ಅನ್ನು ಪ್ಯಾನ್ ಕಾರ್ಡ್ ಜೋಡಣೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಹಾಗಾಗಿ ಮಾರ್ಚ್ 31ರ ಒಳಗೆ ಯಾವುದೇ ವ್ಯಕ್ತಿ ಆಧಾರ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ವಿಫಲವಾದರೆ ನಿಮ್ಮ ಪ್ಯಾನ್ ಕಾರ್ಡ್ ( PAN Card ) ನಿಷ್...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025 ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...