ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪರವರು ಮಂಡಿಸಿದ ರಾಜ್ಯದ 2021-22ನೇ ಸಾಲಿನ ಆಯ-ವ್ಯಯದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ಧಿ
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪರವರು ಮಂಡಿಸಿದ ರಾಜ್ಯದ 2021-22ನೇ ಸಾಲಿನ ಆಯ-ವ್ಯಯದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ಧಿ
• ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವಲಂಬಿತರಿಗೆ ಚಾಲ್ತಿಯಲ್ಲಿರುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ಮಾರ್ಪಡಿಸಿ ಶಸ್ತ್ರ ಚಿಕಿತ್ಸ ವಿಧಾನಗಳಿಗೆ ನಗದು ರಹಿತ ಚಿಕಿತ್ಸೆ ನೀಡಲು ಪ್ರಸ್ತಾಪಿಸಲಾಗಿದ್ದು, ಈ ಯೋಜನೆಯನ್ನು 01ನೇ ಏಪ್ರಿಲ್ 2021ರಿಂದ ಅನುಷ್ಠಾನಗೊಳಿಸಲು ಕ್ರಮ.
• ಹೆಚ್.ಆರ್.ಎಂ.ಎಸ್.-02 ಯೋಜನೆಯಡಿಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ನೌಕರರ ಸೇವೆಗಳನ್ನು ಆನ್ ಲೈನ್ ಮೂಲಕ ಜಾರಿಗೊಳಿಸಲು ಕ್ರಮ.
• ಕರ್ನಾಟಕ ರಾಜ್ಯ ಸರ್ಕಾರಿ ವಿಮಾ ಇಲಾಖೆಯ ಎಲ್ಲಾ ವ್ಯವಹಾರಗಳ ಗಣಕೀಕರಣಗೊಳಿಸುವುದು.
• ಮಹಿಳಾ ಸರ್ಕಾರಿ ನೌಕರರಿಗೆ 06 ತಿಂಗಳ ಮಕ್ಕಳ ಆರೈಕೆ ರಜೆ ಸೌಲಭ್ಯ.
ರಾಜ್ಯ ಸರ್ಕಾರಿ ನೌಕರರಿಗೆ ಮೇಲ್ಕಂಡ ಸೌಲಭ್ಯಗಳನ್ನು ಘೋಷಿಸಿದಕ್ಕಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪರವರಿಗೆ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇವೆ. - ಸಿ.ಎಸ್ ಷಡಾಕ್ಷರಿ, ಅಧ್ಯಕ್ಷರು.
ಲ.ರಾಘವೇಂದ್ರರವರ ಸೇವಾ ಸೌಲಭ್ಯಗಳ ಪುಸ್ತಕ ಗಳಿಗಾಗಿ ಈ ಕೆಳಗಿನ ಲಿಂಕ್ ಗೆ ಭೇಟಿ ನೀಡಿ.


Comments
Post a Comment