ಸರ್ಕಾರಿ ಅಧಿಕಾರಿ / ನೌಕರರ ವಿರುದ್ಯದ ಅನಾಮಧೇಯ ( anonymous ) ದೂರುಗಳ ಬಗ್ಗೆ ಆದೇಶ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು. - ಶ್ರೀ ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು,
ಸರ್ಕಾರಿ ಅಧಿಕಾರಿ / ನೌಕರರ ವಿರುದ್ಯದ ಅನಾಮಧೇಯ ( anonymous ) ದೂರುಗಳ ಬಗ್ಗೆ ಆದೇಶ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು. - ಶ್ರೀ ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು,
ಪೂರ್ಣ ವಿಳಾಸ ಸಹಿತವಿರುವ ದೂರುಗಳು ಸ್ವೀಕೃತವಾದಾಗ , ದೂರು ನೀಡಿರುವ ವ್ಯಕ್ತಿಯ ಹೆಸರು ಮತ್ತು ವಿಳಾಸವನ್ನು ಖಚಿತಪಡಿಸಿಕೊಂಡು ಅರ್ಜಿದಾರ / ದೂರುದಾರ ಅಗತ್ಯ ಪೂರಕ ದಾಖಲೆಗಳನ್ನು ಒದಗಿಸಿದ ನಂತರ ದೂರುದಾರರ ಆರೋಪವು ಮೇಲ್ನೋಟಕ್ಕೆ ಕಂಡುಬಂದಲ್ಲಿ ಅಂತಹ ದೂರು ಅರ್ಜಿಗಳಿಗೆ ಸಂಬಂಧಿಸಿದಂತೆ ಮಾತ್ರ ಪ್ರಾಥಮಿಕ ತನಿಖೆಗೆ / ವಿಚಾರಣೆಗೆ ಪರಿಗಣಿಸಲು ಆದೇಶ ಹೊರಡಿಸಿದೆ.
ಇದಕ್ಕಾಗಿ ಸನ್ಮಾನ ಮುಖ್ಯಮಂತ್ರಿಗಳಿಗೆ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಸಂಘವು ಧನ್ಯವಾದಗಳನ್ನು ಸಲ್ಲಿಸುತ್ತದೆ. - ಸಿ.ಎಸ್. ಷಡಾಕ್ಷರಿ.
Comments
Post a Comment