Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಜನರಲ್ ಲಾ ಹಾಗೂ ಅಕೌಂಟ್ಸ್ ಹೈಯರ್ ಮಾದರಿ ಪ್ರಶ್ನೆ ಪತ್ರಿಕೆಗಳು.

 ಜನರಲ್ ಲಾ ಹಾಗೂ ಅಕೌಂಟ್ಸ್ ಹೈಯರ್ ಮಾದರಿ ಪ್ರಶ್ನೆ ಪತ್ರಿಕೆಗಳು.

2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ಜನರಲ್ ಲಾ ಹಾಗೂ ಅಕೌಂಟ್ಸ್ ಹೈಯರ್ ಪತ್ರಿಕೆಗಳ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ನೀಡಲಾಗಿದೆ.


ಕೆಳಗೆ ನೀಡಲಾದ ಲಿಂಕ್ ಬಳಸಿ ಈ ಪ್ರಶ್ನೆ ಪತ್ರಿಕೆಗಳನ್ನು ಪಡೆದುಕೊಳ್ಳಬಹುದು ಅಥವಾ ಮುದ್ರಿತ ಪ್ರತಿಗಳನ್ನು ಸಹಾ ಅನ್‍ಲೈನ್ ಮೂಲಕ ಆಡರ್ರ್ ಮಾಡಿ ನಮ್ಮ ವಿಳಾಸಕ್ಕೆ ಪೋಸ್ಟ್ ಮೂಲಕ ಪಡೆದುಕೊಳ್ಳಬಹುದಾಗಿದೆ. 

                                                                                                 

 👉 ಮಾದರಿ ಪ್ರಶ್ನೆ ಪತ್ರಿಕೆಗಳು.



2020 ನೇ ಸಾಲಿನ‌ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗಾಗಿ ವಿಷಯ ತಜ್ಞರಾದ ಶ್ರೀ ಲ. ರಾಘವೇಂದ್ರರವರು ರಚಿಸಿರುವ ಪುಸ್ತಕಗಳು ಲಭ್ಯ.

 👇🏻


ಜನರಲ್ ಲಾ ಭಾಗ - 1


ಜನರಲ್ ಲಾ ಭಾಗ -2

ಅಕೌಂಟ್ಸ್ ಹೈಯರ್ / ಲೋಯರ್/ ಎಸ್.ಎ.ಎಸ್. / ಟ್ರಜರಿ ಅಕೌಂಟ್ಸ್ ಪರೀಕ್ಷಾ ಕೈಪಿಡಿ


ರೆವಿನ್ಯೂ ಹೈಯರ್ ಭಾಗ 1 & 2



KSGEA NEWS ನಲ್ಲಿ ಲಭ್ಯವಿದ್ದು,   Online ಮೂಲಕ 🏪 Order  ಮಾಡಿ, Phonepe/ Google Pay ಮೂಲಕ ಸದರಿ ಪುಸ್ತಕದ ಬೆಲೆ(+₹35Postage Charges) ಅನ್ನು *9902135813* ಗೆ ಪಾವತಿಸಿ, ಹಣ ಪಾವತಿಯ *Screen Shot* ನೊಂದಿಗೆ ನಿಮ್ಮ ಪೂರ್ಣ ಹೆಸರು ಹಾಗೂ ಅಂಚೆಯ ವಿಳಾಸವನ್ನು ಕಳುಹಿಸಿ ಕೊಟ್ಟ 4-6 ದಿನಗಳಲ್ಲಿ ‌ತಮಗೆ‌ ಭಾರತೀಯ ಅಂಚೆ ಮೂಲಕ‌ ಅಧ್ಯಯನ ಸಾಮಗ್ರಿಗಳನ್ನು ಕಳುಹಿಸಿ ಕೊಡಲಾಗುತ್ತದೆ.

👇🏻






Pay using Gpay, Paytm, Phonepe and 150  UPI Apps or 

Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers