Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

PAN-Aadhaar Link: ಆಧಾರ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲಾಗಿದೆಯೇ?

 PAN-Aadhaar Link: ಆಧಾರ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲಾಗಿದೆಯೇ?

ಹಣಕಾಸು ಮಸೂದೆಯಲ್ಲಿನ ಹೊಸ ವಿಭಾಗವು ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ


  • ಕೇಂದ್ರ ಸರ್ಕಾರ ಆಧಾರ್ ಕಾರ್ಡ್ (Aadhaar Card) ಅನ್ನು ಪ್ಯಾನ್ ಕಾರ್ಡ್‌ ಜೋಡಣೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ
  • ಹಣಕಾಸು ಮಸೂದೆಯಲ್ಲಿನ ಹೊಸ ವಿಭಾಗವು ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ

    ಈ ಎರಡೂ ದಾಖಲೆಗಳನ್ನು ಲಿಂಕ್ ಮಾಡಲು ವಿಫಲವಾದರೆ, ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ


ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಿದ್ದೀರಾ? ನಿಮ್ಮ ಆಧಾರ್ ಕಾರ್ಡ್ ಅನ್ನು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು ಕೇವಲ 1 ದಿನಗಳು ಮಾತ್ರ ಬಾಕಿ ಉಳಿದಿವೆ ಮತ್ತು ಮಾರ್ಚ್ 31 ರ ಮೊದಲು ನೀವು  ಆಧಾರ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಹಲವು ಸಮಸ್ಯೆಗಳು ಎದುರಾಗಬಹುದು. 

ವಾಸ್ತವವಾಗಿ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ (Aadhaar Card) ಅನ್ನು ಪ್ಯಾನ್ ಕಾರ್ಡ್‌ ಜೋಡಣೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಹಾಗಾಗಿ ಮಾರ್ಚ್ 31ರ ಒಳಗೆ ಯಾವುದೇ ವ್ಯಕ್ತಿ ಆಧಾರ್‌ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ವಿಫಲವಾದರೆ ನಿಮ್ಮ ಪ್ಯಾನ್ ಕಾರ್ಡ್  (PAN Card)  ನಿಷ್ಕ್ರಿಯಗೊಳ್ಳುತ್ತದೆ. ಇದಲ್ಲದೆ, ಆದಾಯ ತೆರಿಗೆ ಕಾಯ್ದೆಯಡಿ ನೀವು 1000 ರೂ.ಗಳ ದಂಡವನ್ನು ಪಾವತಿಸಬೇಕಾಗುತ್ತದೆ. 

ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡದಿದ್ದರೆ ಪ್ಯಾನ್ ಅನ್ನು ನಿಷ್ಕ್ರಿಯಗೊಳಿಸಲಾಗುತ್ತದೆ :
ಹಣಕಾಸು ಮಸೂದೆ 2021 ರ ಅಡಿಯಲ್ಲಿ ಆದಾಯ ತೆರಿಗೆ ಕಾಯ್ದೆ 1961ಕ್ಕೆ ಸೇರಿಸಲಾದ ಸೆಕ್ಷನ್ 234 ಹೆಚ್ ಅನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಸೆಕ್ಷನ್ 234 ಹೆಚ್ ಅಡಿಯಲ್ಲಿ, ಸರ್ಕಾರವು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ನಿಮ್ಮ ಆಧಾರ್ ಅನ್ನು ಪ್ಯಾನ್‌ನೊಂದಿಗೆ ಲಿಂಕ್ ಮಾಡದಿದ್ದರೆ, ನಿಮಗೆ ಗರಿಷ್ಠ 1,000 ರೂ. ತಡವಾದ ಶುಲ್ಕವನ್ನು ವಿಧಿಸಲಾಗುತ್ತದೆ. ಅಷ್ಟೇ ಅಲ್ಲದೆ ನಿಗದಿತ ದಿನಾಂಕದೊಳಗೆ ಈ ಎರಡೂ ಮುಖ್ಯ ದಾಖಲೆಗಳನ್ನು ಲಿಂಕ್ ಮಾಡದಿದ್ದರೆ  ನಿಮ್ಮ ಪ್ಯಾನ್ ನಿಷ್ಕ್ರಿಯಗೊಳ್ಳುತ್ತದೆ.

ನಿಮ್ಮ ಪ್ಯಾನ್ ಆಧಾರ್‌ಗೆ ಲಿಂಕ್ ಆಗಿದೆಯೇ/ಇಲ್ಲವೇ ಎಂಬುದನ್ನು ಹೀಗೆ ಪರಿಶೀಲಿಸಿ

ನೀವೂ ಕೂಡ ಇನ್ನೂ ಆಧಾರ್-ಪ್ಯಾನ್ ಲಿಂಕ್ ಮಾಡದಿದ್ದರೆ ಇಲ್ಲಿದೆ ಸುಲಭ ವಿಧಾನ:
1. ಆದಾಯ ತೆರಿಗೆ ವೆಬ್‌ಸೈಟ್ ಮೂಲಕ ಪ್ಯಾನ್ ಅನ್ನು ಆಧಾರ್‌ಗೆ ಜೋಡಿಸುವ (PAN Aahaar Link) ವಿಧಾನ
>> ಮೊದಲು ಆದಾಯ ತೆರಿಗೆ ವೆಬ್‌ಸೈಟ್‌ಗೆ ಹೋಗಿ
>> ಆಧಾರ್ ಕಾರ್ಡ್‌ನಲ್ಲಿ ನೀಡಿರುವ ಹೆಸರು, ಪ್ಯಾನ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ
>> ಆಧಾರ್ ಕಾರ್ಡ್‌ನಲ್ಲಿ, ಹುಟ್ಟಿದ ವರ್ಷವನ್ನು ಉಲ್ಲೇಖಿಸಿ ಚೌಕವನ್ನು ಟಿಕ್ ಮಾಡಿ
ಈಗ ಕ್ಯಾಪ್ಚಾ ಕೋಡ್ ನಮೂದಿಸಿ
>> ಈಗ ಲಿಂಕ್ ಆಧಾರ್ ಬಟನ್ ಕ್ಲಿಕ್ ಮಾಡಿ
>> ನಿಮ್ಮ ಪ್ಯಾನ್ ಅನ್ನು ಆಧಾರ್‌ಗೆ ಲಿಂಕ್ ಮಾಡಲಾಗುತ್ತದೆ.

https://www1.incometaxindiaefiling.gov.in/e-FilingGS/Services/LinkAadhaarHome.html





Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers