ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞ ರವರಿಂದ.(ಪಿಡಿಓ ಅಧಿಕಾರಿಗಳು ಗ್ರಾಮ ಪಂಚಾಯ್ತಿ- ಪಂಚಾಯ್ತಿಯ ಶಾಲೆಗೆ ಭೇಟಿ ನೀಡಿದಾಗ ಶಿಕ್ಷಕರ ಹಾಜರಾತಿ ಪುಸ್ತಕದಲ್ಲಿ ಮೇಲುಸಹಿ ಮಾಡುವ ಹಾಜರಿರದ ಶಿಕ್ಷಕರಿಗೆ X ಚಿಹ್ನೆ ಹಾಕುವ ಅಧಿಕಾರವಿದೆಯೆ ? )
ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ.
ದಿನದ ಪ್ರಶ್ನೆ:
ಅಭಿವೃದ್ಧಿ ಇಲಾಖಾ ಅಧಿಕಾರಿಗಳು ಗ್ರಾಮ ಪಂಚಾಯ್ತಿ- ಪಂಚಾಯ್ತಿಯ ಶಾಲೆಗೆ ಭೇಟಿ ನೀಡಿದಾಗ ಶಿಕ್ಷಕರ ಹಾಜರಾತಿ ಪುಸ್ತಕದಲ್ಲಿ ಮೇಲುಸಹಿ ಮಾಡುವ ಹಾಜರಿರದ ಶಿಕ್ಷಕರಿಗೆ X ಚಿಹ್ನೆ ಹಾಕುವ ಅಧಿಕಾರವಿದೆಯೆ ? | ಶಶಾಂಕ್ ಮೂಡಿಗೆರೆ ಚಿಕ್ಕಮಗಳೂರು
ಗ್ರಾಮ ಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡುವ ಅಧಿಕಾರ ಹೊಂದಿರುವುದಿಲ್ಲ . ಅಲ್ಲದೆ ಅವರು ಶಿಕ್ಷಕರ ಹಾಜರಾತಿ ಪುಸ್ತಕದಲ್ಲಿ ಮೇಲುಸಹಿ ಮಾಡುವ ಮತ್ತು ಹಾಜರಿರದ ಶಿಕ್ಷಕರಿಗೆ X ಚಿಹ್ನೆ ಹಾಕುವ ಅಧಿಕಾರವನ್ನು ಹೊಂದಿರುವುದಿಲ್ಲ . ನಿಮ್ಮ ಪಿಡಿಒ ಅವರು ವ್ಯಾಪ್ತಿ ಮೀರಿ ಕರ್ತವ್ಯ ನಿರ್ವಹಿಸಿರುವುದರಿಂದ ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸಬಹುದು . ( ಹೆಚ್ಚಿನ ವಿವರಗಳಿಗೆ ' ಕರ್ನಾಟಕ ಸರ್ಕಾರಿ ಸೇವಾ ಕಾನೂನು ಕೈಪಿಡಿ ' ಪುಸ್ತಕವನ್ನು ನೋಡಬಹುದು )
ಕೃಪೆ : ವಿಜಯವಾಣಿ, ಕನ್ನಡ ದಿನಪತ್ರಿಕೆ. ಮತ್ತು ಲ . ರಾಘವೇಂದ್ರ , ಸೇವಾ ಕಾನೂನು ತಜ್ಞ.
ಲ.ರಾಘವೇಂದ್ರರವರ ಸೇವಾ ಸೌಲಭ್ಯಗಳ ಪುಸ್ತಕ ಗಳಿಗಾಗಿ ಈ ಕೆಳಗಿನ ಲಿಂಕ್ ಗೆ ಭೇಟಿ ನೀಡಿ.
Comments
Post a Comment