ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳಿಗೆ ಬೇಸಿಗೆ ಕಾಲದಲ್ಲಿ ಕಛೇರಿ ಕೆಲಸದ ಸಮಯವನ್ನು ಬದಲಾವಣೆ ಮಾಡುವ ಬಗ್ಗೆ ಆದೇಶ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು. - ಶ್ರೀ ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು,

ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳಿಗೆ ಬೇಸಿಗೆ ಕಾಲದಲ್ಲಿ ಕಛೇರಿ ಕೆಲಸದ ಸಮಯವನ್ನು ಬದಲಾವಣೆ ಮಾಡುವಂತೆ ಸರ್ಕಾರಕ್ಕೆ ರಾಜ್ಯಾಧ್ಯಕ್ಷರು , ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ , ಬೆಂಗಳೂರು ಇವರ ಪತ್ರ ಸಂಖ್ಯೆ : ಜಿಇಎ / 1489 / 2020-21 , ದಿನಾಂಕ : 17.3.2021 ಹಾಗೂ ರಾಜ್ಯಾಧ್ಯಕ್ಷರು ಸರ್ಕಾರಿ ನೌಕರರ ಸಂಘ , ಬೆಂಗಳೂರು ಇವರ ಪತ್ರ ಸಂಖ್ಯೆ : ಜಿಇಎ / 1551 / 2020-21 ದಿನಾಂಕ : 01.04.2021 ರಂದು ಮನವಿ ಸಲ್ಲಿಸಿದರು .
ಅದರಂತೆ ಸರ್ಕಾರವು ಸರ್ಕಾರದ ಆದೇಶ ಸಂಖ್ಯೆ : ಸಿಆಸುಇ ( ಆಸು / 33 / ಇಆಸು / 2021 , ಬೆಂಗಳೂರು , ದಿನಾಂಕ : 11-04-2021 ,ಅನ್ನು ಹೊರಡಿಸಿದೆ.
ಇದಕ್ಕಾಗಿ ಸನ್ಮಾನ ಮುಖ್ಯಮಂತ್ರಿಗಳಿಗೆ ಹಾಗೂ ಉನ್ನತ ಅಧಿಕಾರಿಗಳಿಗೆ ಸಂಘವು ಧನ್ಯವಾದಗಳನ್ನು ಸಲ್ಲಿಸುತ್ತದೆ. - ಸಿ.ಎಸ್. ಷಡಾಕ್ಷರಿ.

Comments
Post a Comment