ಏಕೋಪಾಧ್ಯಾಯ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರನ್ನೊರತುಪಡಿಸಿ ಉಳಿದಂತೆ ಸಂಚಾರಕ್ಕೆ ಅನಾನುಕೂಲವಿರುವ ಮಹಿಳಾ ಶಿಕ್ಷಕಿಯರು 21-06-2021ರವರಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಮಾರ್ಪಾಡು ಆದೇಶ ಹೊರಡಿಸಲು ಆಯುಕ್ತರಿಗೆ ಮಾನ್ಯ ಸಚಿವರಿಂದ ಸೂಚನೆ.

ಸಂಚಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಸಡಿಲಗೊಳ್ಳದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಸ್ ಸಂಚಾರ ಯಥಾಸ್ಥಿತಿಯಲ್ಲಿಲ್ಲ . ಜೂ . 21 ರಿಂದ ಲಾಕ್ಡೌನ್ ಸಡಿಲಗೊಂಡು ಬಸ್ ಆರಂಭವಾಗುವ ಸಾಧ್ಯತೆಗಳಿರುವುದರಿಂದ ಏಕೋಪಾಧ್ಯಾಯ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರನ್ನೊರತುಪಡಿಸಿ ಉಳಿದಂತೆ ಸಂಚಾರಕ್ಕೆ ಅನಾನುಕೂಲವಿರುವ ಮಹಿಳಾ ಶಿಕ್ಷಕಿಯರು 21-06-2021ರವರಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸುವುದರೊಂದಿಗೆ ಶಾಲೆಗಳಿಗೆ ಶಿಕ್ಷಕರ ಹಾಜರಾತಿಗೆ ಸಂಬಂಧಿಸಿದಂತೆ ದಿನಾಂಕ 14-06-2021ರಂದು ಹೊರಡಿಸಿರುವ ಆದೇಶಕ್ಕೆ ತಿದ್ದುಪಡಿ ಮಾಡಬೇಕೆಂದು ಮಾನ್ಯ ಆಯುಕ್ತರಿಗೆ ಮಾನ್ಯ ಸಚಿವರು ತಮ್ಮ ಟಿಪ್ಪಣಿಯಲ್ಲಿ ಸೂಚಿಸಿರುತ್ತಾರೆ.
Comments
Post a Comment