Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

7 ನೇ ಅಂತರಾಷ್ಟ್ರೀಯ ಅಂಗವಾಗಿ ಆಯುಷ್ ಇಲಾಖೆಯ ವತಿಯಿಂದ ಆನ್‌ಲೈನ್ ಮುಖಾಂತರ ಎಲ್ಲಾ ಸರ್ಕಾರಿ ಅಧಿಕಾರಿಗಳು / ನೌಕರರಿಗಾಗಿ‌ ಮುದ್ರಿತ ವಿಡಿಯೋಗಳು.

7 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಕುರಿತು . 

7 ನೇ ಅಂತರಾಷ್ಟ್ರೀಯ ಅಂಗವಾಗಿ ಆಯುಷ್ ಇಲಾಖೆಯ ವತಿಯಿಂದ Common Yoga Protocol ಪುಕಾರ ಯೋಗ ಕಾರ್ಯಕ್ರಮವನ್ನು ಆನ್‌ಲೈನ್ ಮುಖಾಂತರ ಏರ್ಪಡಿಸಲಾಗಿರುತ್ತದೆ . ಇದರ ಸದುಪಯೋಗವನ್ನು ಪಡೆದುಕೊಳ್ಳಲು ಎಲ್ಲಾ ಸರ್ಕಾರಿ ಅಧಿಕಾರಿಗಳು / ನೌಕರರ ಗಮನಕ್ಕೆ ತರಲು ಈ ಮೂಲಕ ಕೋರಿದ . 1. ಮುದ್ರಿತ ವಿಡಿಯೋ ಕಾರ್ಯಕ್ರಮವನ್ನು ಈ ಕೆಳಗಿನ ಲಿಂಕ್ ಮೂಲಕ ವೀಕ್ಷಿಸಿ ಯೋಗಾಭ್ಯಾಸ ಮಾಡಬಹುದು.

There are recorded youtube videos links which can be used to practice common yoga protocol  at your convenient time. 





Zoom meeting app links
Codeproofs Private Limited is inviting you to a scheduled Zoom meeting.

Topic: All days Yoga class 
Time: 17:00 to 17:50 Mumbai, Indian Standard Time

Join Zoom Meeting

Meeting ID: 999 7472 2581
Passcode: 526423
One tap mobile
+13462487799,,99974722581#,,,,*526423# US (Houston)
+16465588656,,99974722581#,,,,*526423# US (New York)

Dial by your location
        +1 346 248 7799 US (Houston)
        +1 646 558 8656 US (New York)
        +1 669 900 9128 US (San Jose)
        +1 253 215 8782 US (Tacoma)
        +1 301 715 8592 US (Washington DC)
        +1 312 626 6799 US (Chicago)
Meeting ID: 999 7472 2581
Passcode: 526423
Find your local number: https://zoom.us/u/adud9mYllr

-*-*-*-*-*-


Codeproofs Private Limited is inviting you to a scheduled Zoom meeting.

Topic: All days Yoga Class 
Time: 06:30 AM Mumbai, Kolkata, New Delhi

Join Zoom Meeting

Meeting ID: 997 5355 4452
Passcode: 706925
One tap mobile
+13126266799,,99753554452#,,,,*706925# US (Chicago)
+13462487799,,99753554452#,,,,*706925# US (Houston)

Dial by your location
        +1 312 626 6799 US (Chicago)
        +1 346 248 7799 US (Houston)
        +1 646 558 8656 US (New York)
        +1 669 900 9128 US (San Jose)
        +1 253 215 8782 US (Tacoma)
        +1 301 715 8592 US (Washington DC)
Meeting ID: 997 5355 4452
Passcode: 706925
Find your local number: https://zoom.us/u/adud9mYllr


-*-*-*-*-*-*-*-

Codeproofs Private Limited is inviting you to a scheduled Zoom meeting.

Topic: All day Yoga class 
Time: 18:00 to 18:20,Mumbai, Indian Standard Time 

Join Zoom Meeting

Meeting ID: 967 9353 8627
Passcode: 595245
One tap mobile
+13017158592,,96793538627#,,,,*595245# US (Washington DC)
+13126266799,,96793538627#,,,,*595245# US (Chicago)

Dial by your location
        +1 301 715 8592 US (Washington DC)
        +1 312 626 6799 US (Chicago)
        +1 346 248 7799 US (Houston)
        +1 646 558 8656 US (New York)
        +1 669 900 9128 US (San Jose)
        +1 253 215 8782 US (Tacoma)
Meeting ID: 967 9353 8627
Passcode: 595245
Find your local number: https://zoom.us/u/adud9mYllr

-*-*-*-*-*-


ಸಮಯ : ಬೆಳಗ್ಗೆ 6:30 ಗಂಟೆಯಿಂದ 7:30 ಗಂಟೆ . ಸಂಜೆ 5:00 ಗಂಟೆಯಿಂದ 6:20 ಗಂಟೆ . ದಿನಾಂಕ : 10-06-2021ರಿಂದ 20-06-2021 ರವರಗೆ . ಈ ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಹಾಯ ಬೇಕಿದ್ದಲ್ಲಿ ಈ ಕೆಳಕಂಡವರನ್ನು ಸಂಪರ್ಕಸಬಹುದು . 

1 , ಡಾ || ಎಂ . ವೀಣಾ ಕೃಷ್ಮಮೂರ್ತಿ , ಮೊ : 9845390448 .

 2. ಶ್ರೀ ಗಿರಿರಾಜ್ ಬಿ.ಎನ್ , ಮೊ : 9901297713.




ಕೃಪೆ : ವಿಜಯವಾಣಿ, ಕನ್ನಡ ದಿನಪತ್ರಿಕೆ. ಮತ್ತು  ಲ . ರಾಘವೇಂದ್ರ , ಸೇವಾ ಕಾನೂನು ತಜ್ಞ.

ಲ.ರಾಘವೇಂದ್ರರವರ ಸೇವಾ ಸೌಲಭ್ಯಗಳ ಪುಸ್ತಕ ಗಳಿಗಾಗಿ ಈ ಕೆಳಗಿನ ಲಿಂಕ್ ಗೆ ಭೇಟಿ ನೀಡಿ.



ಪ್ರತಿವಾರ ಹೊಸ ಪ್ರಶ್ನೋತ್ತರಗಳು ಬ್ಲಾಗ್ ನಲ್ಲಿ ಲಭ್ಯವಿರುತ್ತದೆ.

Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers