ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭ ಮಾಡುವ ಕುರಿತಂತೆ ಉದ್ಭವವಾಗಿರುವ ಸಮಸ್ಯೆಗಳ ಪರಿಹಾರಕ್ಕಾಗಿ ನಾಳೆ ಸಚಿವರೊಂದಿಗೆ ವಿಶೇಷ ಸಭೆ - ಶ್ರೀ ಸಿ.ಎಸ್. ಷಡಾಕ್ಷರಿ.
ರಾಜ್ಯದ ಸಮಸ್ತ ಶಿಕ್ಷಕರ ಆದ್ಯ ಗಮನಕ್ಕೆ
ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭ ಮಾಡುವ ಕುರಿತಂತೆ ಉದ್ಭವವಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸನ್ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಎಸ್.ಸುರೇಶ್‌ಕುಮಾರ್‌ರವರು ನಾಳೆ ಸಮಯವನ್ನು ನೀಡಿರುತ್ತಾರೆ .
ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಸ್ತ್ರತವಾಗಿ ಚರ್ಚಿಸಲಾಗುವುದು . ದಯಮಾಡಿ ಶಿಕ್ಷಕ ಬಂಧುಗಳು ಆತಂಕಕ್ಕೆ ಒಳಗಾಗದಂತೆ ಸಂಘವು ಮನವಿ ಮಾಡುತ್ತದೆ ಹಾಗೂ ಶಿಕ್ಷಕರ ಸಮಸ್ಯೆಗಳ ಜೊತೆ ರಾಜ್ಯ ಸರ್ಕಾರಿ ನೌಕರರ ಸಂಘವು ಸದಾ ಇರುತ್ತದೆ .
Comments
Post a Comment