ರಾಜ್ಯ ಸರ್ಕಾರಿ ನೌಕರರಿಗೆ ಶೇ. 11 % ರಷ್ಟು ತುಟ್ಟಿಭತ್ಯೆ ಬಿಡುಗಡೆಗೊಳಿಸಲು ಮಾನ್ಯ ಮುಖ್ಯಮಂತ್ರಿಗಳಿಂದ ಆದೇಶ
ಕೇಂದ್ರ ಸರ್ಕಾರವು ತನ್ನ ನೌಕರರಿಗೆ ದಿನಾಂಕ:01-07-2021ರಿ0ದ ಅನ್ವಯವಾಗುವಂತೆ ಶೇ. 11% ತುಟ್ಟಿಭತ್ಯೆ ಮಂಜೂರು ಮಾಡಿರುವ ಮಾದರಿಯಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ಸಹ ಶೇ. 11% ತುಟ್ಟಿಭತ್ಯೆ ಮಂಜೂರು ಮಾಡುವಂತೆ ಸಂಘವು ಮನವಿ ಸಲ್ಲಿಸಿತ್ತು.
ಮನವಿಗೆ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಿ.ಎಸ್. ಯಡಿಯೂರಪ್ಪರವರು ದಿನಾಂಕ: 01-07-2021 ರಿಂದ ಅನ್ವಯಗೊಳ್ಳುವಂತೆ ಶೇ.11% ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಲು ಆದೇಶಿಸಿರುತ್ತಾರೆ.
::- ರಾಜ್ಯದ 6.00 ಲಕ್ಷ ಸರ್ಕಾರಿ ನೌಕರರು.
::- 4.5 ಲಕ್ಷ ಕುಟುಂಬ ಪಿಂಚಣಿದಾರರು
::- 3.00 ಲಕ್ಷ ನಿಗಮ-ಮಂಡಳಿ ನೌಕರರು ಈ ಸೌಲಭ್ಯವನ್ನು ಪಡೆಯಲಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿಗಳಿಗೆ, ಸಚಿವ ಸಂಪುಟದ ಸಚಿವರಿಗೆ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸಮಸ್ತ ಸರ್ಕಾರಿ ನೌಕರರ ಪರವಾಗಿ ಸಂಘವು ತುಂಬು ಹೃದಯದ ಧನ್ಯವಾದಗಳು.
- ಸಿ.ಎಸ್. ಷಡಾಕ್ಷರಿ
ರಾಜ್ಯಾಧ್ಯಕ್ಷರು

Good work sir
ReplyDelete