Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಶಿಕ್ಷಕರ ಅಂತರ ಜಿಲ್ಲಾ ವರ್ಗಾವಣೆಯ ಸಮಸ್ಯೆ ಪರಿಹಾರಕ್ಕಾಗಿ ವೈಜ್ಞಾನಿಕವಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು - ಶ್ರೀ ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು, ರಾಜ್ಯ ಸರ್ಕಾರಿ ನೌಕರರ ಸಂಘ.

ಅಂತರ ಜಿಲ್ಲಾ ವರ್ಗಾವಣೆ ಬಯಸುವ ರಾಜ್ಯದ ಪ್ರಾಥಮಿಕ / ಪ್ರೌಢ ಶಾಲಾ ಶಿಕ್ಷಕರ ಗಮನಕ್ಕೆ.

ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಂತರ ಜಿಲ್ಲಾ ವರ್ಗಾವಣೆ ವಂಚಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಮಾತ್ರ ದಿನಾಂಕ : 10-09-2021 ರೊಳಗೆ Online ಮೂಲಕ ಈ ಕೆಳಕಂಡ ಲಿಂಕ್ ಬಳಸಿ ತಮ್ಮ ಮಾಹಿತಿಯನ್ನು ಸಲ್ಲಿಸಲು ಕೋರಿದೆ . 

ನಿಖರ ಹಾಗೂ ವಾಸ್ತವಾಂಶದಿಂದ ಕೂಡಿದ ಶಿಕ್ಷಕರುಗಳ ಮಾಹಿತಿಯನ್ನು ಕ್ರೂಢಿಕರಿಸಿ ವೈಜ್ಞಾನಿಕ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ ಶಿಕ್ಷಕರ ಅಂತರ ಜಿಲ್ಲಾ ವರ್ಗಾವಣೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು . ಕೊನೆಯ ದಿನಾಂಕ 10-09-2021 https://bit.ly/ksgeateachers





Comments


  1. *ಒಳ್ಳೆಯ ಕೆಲಸ ಸರ್‌ ೭೦ ವರ್ಷದ ನನ್ನ ತಂದೆ ತಾಯಿ ಅನಾಥರಾಗಿದ್ದಾರೆ ವರ್ಗಾವಣೆ ಆದರೆ ತಂದೆ,ತಾಯಿ ಮಕ್ಕಳು ಒಟ್ಟಿಗೆ ಬದುಕಬಹುದು ಇದರ ಪುಣ್ಯ ನಿಮಗೆ ಸಿಗುತ್ತೆ ಸರ್‌*

    ReplyDelete
  2. ಸರ್ ನೀವು ಒಳ್ಳೆ ಕೆಲಸ ಮಾಡುತ್ತಿರುವಿರಿ ನನ್ ಯಜಮಾನ್ರು ಬಾಗಲಕೋಟ ದಲ್ಲಿ ನಾನು ಬಳ್ಳಾರಿ ಲಿ 15 ವರುಷ ದಿಂದ ಟ್ರಾನ್ಸ್ಫರ್ ಸಿಗದೇ ಬೇಸರ ವೃತ್ತಿ ಜಿಗುಪ್ಸೆ ಆಗಿದೆ ಹೇಗಾದ್ರು ಮಾಡಿ ಟ್ರಾನ್ಸ್ಫರ್ ಹೋಗೋಕೆ ಅವಕಾಶ ಕೊಡ್ಸಿ ಬಸವರಾಜ್ ಹೊರಟ್ಟಿ ಸಚಿವರು ತಂದ ನಿಯಮ ಎಷ್ಟೋ ಗಂಡ ಹೆಂಡತಿ ಯರನ್ನ ಅಗಲಿಸಿವೆ

    ReplyDelete
  3. Namma father avrige Stroke agide sir nanu raichur nalli idini .nice heli avrna hege nodikollodu antha .please nimmalli kai mugidu kelikollutthene nammannu ee nive maru janma needabeku sir.....

    ReplyDelete

Post a Comment

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers