ರಾಜ್ಯದ ಪ್ರಾಥಮಿಕ / ಪ್ರೌಢ ಶಾಲಾ ಶಿಕ್ಷಕರ ಅಂತರ ಜಿಲ್ಲಾ ವರ್ಗಾವಣೆ ಸಂಬoಧ ಮಾಹಿತಿ ನೀಡುವ ಬಗ್ಗೆ
ಮಾನ್ಯ ಪ್ರಾಥಮಿಕ / ಪ್ರೌಢ ಶಾಲಾ ಶಿಕ್ಷಕ ಬಂಧುಗಳೇ,
ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಥಮಿಕ/ಪ್ರೌಢ ಶಾಲಾ ಶಿಕ್ಷಕರು ಅಂತರ ಜಿಲ್ಲಾ ವರ್ಗಾವಣೆಯಿಂದ ವಂಚಿತರಾಗಿ ಕೌಟುಂಬಿಕ ಸಮಸ್ಯೆಗಳಿಂದ ಬಳಲುತ್ತಿದ್ದು, ಇದರಿಂದ ಶಾಲಾ ಶೈಕ್ಷಣಿಕ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರುತ್ತಿರುವುದನ್ನು ಸಂಘವು ಗಮನಿಸಿ ಒಂದು ಬಾರಿಗೆ ಶಿಕ್ಷಕರನ್ನು ಕೋರಿಕೆ ವರ್ಗಾವಣೆ ಮೇರೆಗೆ ಅವರವರ ಜಿಲ್ಲೆಗೆ ಅಂತರ ಜಿಲ್ಲಾ ವರ್ಗಾವಣೆಯಲ್ಲಿ ವರ್ಗಾಯಿಸಲು ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಹಾಗೂ ಶಿಕ್ಷಕರ ಸಂಘಟನೆಯ ಸಹಕಾರದಿಂದ ನಿಖರವಾದ ಮಾಹಿತಿಗಳನ್ನು ಪಡೆದು ಸಾಧ್ಯಸಾಧ್ಯತೆಗಳನ್ನು ಗಮನಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಉದ್ದೇಶಿಸಿದ್ದು, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಂತರ ಜಿಲ್ಲಾ ವರ್ಗಾವಣೆ ವಂಚಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ದಿನಾಂಕ: 10-09-2021 ರೊಳಗೆ ಈ ಕೆಳಕಂಡ ಲಿಂಕ್ ಬಳಸಿ ತಮ್ಮ ಮಾಹಿತಿಯನ್ನು ಸಲ್ಲಿಸಲು ಕೋರಿದೆ.
ಈ ಕ್ರೂಢಿಕೃತ ಮಾಹಿತಿಯನ್ನು ಆಧಾರಿಸಿ ನಿಖರ ಹಾಗೂ ವಾಸ್ತಾಂಶದಿoದ ಕೂಡಿದ ವೈಜ್ಞಾನಿಕ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ ಶಿಕ್ಷಕರ ಜ್ವಲಂತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು.

Sir my daughter is' ph 'so I want to my native distinct transbar.
ReplyDeleteJeva ulisuva kelsa Ed . Best of luck
ReplyDeleteSir please e link Alli teacher's mahati fill madakke innondu 2 days extend Madi please
ReplyDelete