Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ರಾಜ್ಯದ ಪ್ರಾಥಮಿಕ / ಪ್ರೌಢ ಶಾಲಾ ಶಿಕ್ಷಕರ ಅಂತರ ಜಿಲ್ಲಾ ವರ್ಗಾವಣೆ ಸಂಬoಧ ಮಾಹಿತಿ ನೀಡುವ ಬಗ್ಗೆ

ರಾಜ್ಯದ ಪ್ರಾಥಮಿಕ / ಪ್ರೌಢ ಶಾಲಾ ಶಿಕ್ಷಕರ ಅಂತರ ಜಿಲ್ಲಾ ವರ್ಗಾವಣೆ ಸಂಬoಧ ಮಾಹಿತಿ ನೀಡುವ ಬಗ್ಗೆ



ಮಾನ್ಯ ಪ್ರಾಥಮಿಕ / ಪ್ರೌಢ ಶಾಲಾ ಶಿಕ್ಷಕ ಬಂಧುಗಳೇ,

     ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಥಮಿಕ/ಪ್ರೌಢ ಶಾಲಾ ಶಿಕ್ಷಕರು ಅಂತರ ಜಿಲ್ಲಾ ವರ್ಗಾವಣೆಯಿಂದ ವಂಚಿತರಾಗಿ ಕೌಟುಂಬಿಕ ಸಮಸ್ಯೆಗಳಿಂದ ಬಳಲುತ್ತಿದ್ದು, ಇದರಿಂದ ಶಾಲಾ ಶೈಕ್ಷಣಿಕ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರುತ್ತಿರುವುದನ್ನು ಸಂಘವು ಗಮನಿಸಿ ಒಂದು ಬಾರಿಗೆ ಶಿಕ್ಷಕರನ್ನು ಕೋರಿಕೆ ವರ್ಗಾವಣೆ ಮೇರೆಗೆ ಅವರವರ ಜಿಲ್ಲೆಗೆ ಅಂತರ ಜಿಲ್ಲಾ ವರ್ಗಾವಣೆಯಲ್ಲಿ ವರ್ಗಾಯಿಸಲು  ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಿದೆ. 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಹಾಗೂ ಶಿಕ್ಷಕರ ಸಂಘಟನೆಯ ಸಹಕಾರದಿಂದ ನಿಖರವಾದ ಮಾಹಿತಿಗಳನ್ನು ಪಡೆದು ಸಾಧ್ಯಸಾಧ್ಯತೆಗಳನ್ನು ಗಮನಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಉದ್ದೇಶಿಸಿದ್ದು, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಂತರ ಜಿಲ್ಲಾ ವರ್ಗಾವಣೆ ವಂಚಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ದಿನಾಂಕ: 10-09-2021 ರೊಳಗೆ  ಈ ಕೆಳಕಂಡ ಲಿಂಕ್ ಬಳಸಿ ತಮ್ಮ ಮಾಹಿತಿಯನ್ನು ಸಲ್ಲಿಸಲು ಕೋರಿದೆ. 

 ಈ ಕ್ರೂಢಿಕೃತ ಮಾಹಿತಿಯನ್ನು ಆಧಾರಿಸಿ ನಿಖರ ಹಾಗೂ ವಾಸ್ತಾಂಶದಿoದ ಕೂಡಿದ ವೈಜ್ಞಾನಿಕ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ ಶಿಕ್ಷಕರ ಜ್ವಲಂತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು  ಪ್ರಯತ್ನಿಸಲಾಗುವುದು.

Comments

  1. Sir my daughter is' ph 'so I want to my native distinct transbar.

    ReplyDelete
  2. Jeva ulisuva kelsa Ed . Best of luck

    ReplyDelete
  3. Sir please e link Alli teacher's mahati fill madakke innondu 2 days extend Madi please

    ReplyDelete

Post a Comment

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers