ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಆದ್ಯ ಗಮನಕ್ಕೆ
ದಾವಣಗೆರೆ ಜಿಲ್ಲೆಯಲ್ಲಿ ದಿನಾಂಕ: 22, 23 ಹಾಗೂ 24ನೇ ಅಕ್ಟೋಬರ್ 2021ರಂದು ನಡೆದ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಐತಿಹಾಸಿಕ ಕ್ಷಣಗಳು ತಮ್ಮ ಮುಂದೆ ಈ ಕೆಳಕಂಡ ವೆಬ್ಸೈಟ್ನಲ್ಲಿ ಲಭ್ಯವಿದೆ.
https://bit.ly/sportsphotos2021
ಸಂಗೀತ ರಸ ಸಂಜೆ ಹಾಗೂ ಮನೋರಂಜನಾ ಕಾರ್ಯಕ್ರಮದ ವಿಡಿಯೋಗಳು KSGEA NEWS ಯುಟ್ಯೂಬ್ ಚಾನಲ್ನಲ್ಲಿ ವೀಕ್ಷಿಸಬಹುದು
ಅರ್ಥಪೂರ್ಣವಾಗಿ ಮತ್ತು ವ್ಯವಸ್ಥಿತವಾಗಿ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ನಡೆಸಿಕೊಟ್ಟರು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಾರಣಿಭೂತರಾದ ಸರ್ವರಿಗೂ ಅಭಿನಂದನೆಗಳು.
ReplyDeleteಅರ್ಥಪೂರ್ಣವಾಗಿ ಮತ್ತು ವ್ಯವಸ್ಥಿತವಾಗಿ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ತಮ್ಮ ತಂಡಕ್ಕೆ ಅಭಿನಂದನೆಗಳು.
ReplyDelete