Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಪ್ರಾಥಮಿಕ/ಪ್ರೌಢ/ಪದವಿ ಪೂರ್ವ ಶಿಕ್ಷಣ ಇಲಾಖೆ ಬೋಧಕ ವೃಂದದ ಮಾಹಿತಿ ಸಂಗ್ರಹಣೆ.

 ಕರ್ನಾಟಕ ರಾಜ್ಯ ಪ್ರಾಥಮಿಕ/ಪ್ರೌಢ/ಪದವಿ ಪೂರ್ವ ಶಿಕ್ಷಣ ಇಲಾಖೆ ಬೋಧಕ ವೃಂದದ ಮಾಹಿತಿ ಸಂಗ್ರಹಣೆ.





ಮಾನ್ಯ ಪ್ರಾಥಮಿಕ / ಪ್ರೌಢ ಶಾಲಾ / ಪದವಿ ಪೂರ್ವ ಶಿಕ್ಷಣ ಇಲಾಖೆ ಬೋಧಕ ಬಂಧುಗಳೇ....
ಶಿಕ್ಷಣ ಇಲಾಖೆಯ ಬೋಧಕ ವೃಂದದ ಜ್ವಲಂತ ಸಮಸ್ಯೆಗಳಾದ

  • ಸಿ&ಆರ್ ನಿಯಮ ತಿದ್ದುಪಡಿ
  • ಪದವೀಧರ ಶಿಕ್ಷಕರ ಸಮಸ್ಯೆ 
  • ಗ್ರಾಮಿಣ ಕೃಪಾಂಕ ಶಿಕ್ಷಕರ ಸಮಸ್ಯೆ
  • ಬಡ್ತಿ ಪಡೆದು ಕಡಿಮೆ ವೇತನ ಪಡೆಯುತ್ತಿರುವ 10,15,20,25 ವರ್ಷಗಳ ಸಮಸ್ಯೆ
  • ಶಿಕ್ಷಣ ಇಲಾಖೆಯ ಇನ್ನಿತರೆ ಸಮಸ್ಯೆಗಳು

    ಮೇಲ್ಕಂಡ ಹಲವಾರು ವರ್ಷಗಳ ಸಮಸ್ಯೆಗೆ ಪರಿಹಾರ ಒದಗಿಸಲು  ಮಾನ್ಯ ಶಿಕ್ಷಣ ಸಚಿವರು ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ದಿನಾಂಕ: 08-11-2021 ರಂದು ನಡೆಯಲಿರುವ ಸಭೆಯಲ್ಲಿ ಕರಾರುವಕ್ಕಾಗಿ ಮೇಲಿನ ವಿಷಯಗಳ ಬಗ್ಗೆ ಪ್ರತಿಪಾದಿಸಲು  ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. (ಅಂತರ ಜಿಲ್ಲಾ ವರ್ಗಾವಣೆ ಬಯಸಿರುವ ಶಿಕ್ಷಕರ ಮಾಹಿತಿಯನ್ನು ಈಗಾಗಲೇ ಸಂಘದಿ0ದ ಸಂಗ್ರಹಿಸಲಾಗಿದೆ.)

ಆದ್ದರಿAದ, ಶಿಕ್ಷಣ ಇಲಾಖೆಯ ಬೋಧಕ ವೃಂದದ ಬಂಧುಗಳು ಈ ಕೆಳಕಂಡ ಲಿಂಕ್‌ಅನ್ನು ಬಳಸಿ Online  ಮೂಲಕ ದಿ:05-11-2021 ರೊಳಗಾಗಿ ಅಗತ್ಯ ಮಾಹಿತಿಗಳನ್ನು ಸಂಬ0ಧಿಸಿದವರು ಕಡ್ಡಾಯವಾಗಿ ಸಲ್ಲಿಸಲು ಕೋರಿದೆ. 

https://bit.ly/teachersksgea


ಆನ್‌ಲೈನ್ ಮಾಹಿತಿ ಸಲ್ಲಿಸಲು ಪ್ರಾರಂಭ ದಿನಾಂಕ : 30-10-2021 ರಿಂದ ದಿನಾಂಕ : 05-11-2021.






Comments

  1. ಎನ್ ಪಿ ಎಸ್ ರದ್ದುಪಡಿಸಿ ಓಪಿಎಸ್ ಮರುಜಾರಿಗೆ ತರಬೇಕು ಓಪಿಎಸ್ ನಮ್ಮಸಂಧ್ಯಾ ಕಾಲದ ಹಕ್ಕು

    ReplyDelete
    Replies
    1. ಅತಿ ಅವಶ್ಯಕವಾಗಿ ಆಗಬೇಕಾದ ಕೆಲಸವಾಗಿದೆ

      Delete
  2. ಸಿ. ಅಂಡ್ ಆರ್. ನಿಯಮ ತಿದ್ದುಪಡಿ ಮಾಡಬೇಕು. ಎನ್. ಪಿ.ಎಸ್. ರದ್ದುಪಡಿಸಿ ಒ.ಪಿ.ಎಸ್. ಜಾರಿಗೊಳಿಸಬೇಕು.

    ReplyDelete
  3. ಹಿಂದಿ ಶಿಕ್ಷಕರನ್ನು ಸಾಮಾನ್ಯ ಶಿಕ್ಷಕರೆಂದು ಪರಿಗಣಿಸಿ ಬೆಂಬಲ ನೀಡುವುದು

    ReplyDelete
  4. ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕ ಎಂದು ಪದನಾಮ ಮಾಡುವುದು& Bed ಮಾಡಿ Cped ಮೆಲೆ ದೈಹಿಕ ಶಿಕ್ಷಕರಾಗಿ ಸೇವೆಗೆ ಸೆರಿದವರಿಗೆ ಬಡ್ತಿ ನೀಡುವದು.ಅಥವಾBped ಮಾಡಲು ಓಪನ್ ಯುನಿವರ್ಸಿಟಿಯಲ್ಲಿ ಅವಕಾಶ ನೀಡಬೇಕು.

    ReplyDelete
  5. ನಿಮ್ಮ ಗೂಗಲ್ ಫಾರಂನಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಿರಿಯ ಶಿಕ್ಷಕರು ಪ್ರಭಾರದಲ್ಲಿದ್ದು ಮುಖ್ಯ ಶಿಕ್ಷಕರು ನಿರ್ವಹಿಸುವ ಎಲ್ಲಾ ಕೆಲಸಗಳನ್ನು ರಜೆ ಅವಧಿಯಲ್ಲಿ ನಿರ್ವಹಿಸಿದರೂ ಕೂಡ, ರಜೆ ಅವಧಿ ಜನಗಣತಿ ಮಾಡಿದ ಒಬ್ಬ ಶಿಕ್ಷಕನಿಗೆ ಸಿಗುವ ಗಳಿಕೆ ರಜೆ ಸೌಲಭ್ಯ ಪ.ಪೂ.ಕಾಲೇಜಿನಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಇರುವ ಹಿರಿಯ ಶಿಕ್ಷಕರಿಗೆ ಸಿಗುತ್ತಿಲ್ಲ.
    ಇದನ್ನು ತಾವು ಗಂಭೀರವಾಗಿ ಪರಿಗಣಿಸಬೇಕಾಗಿ ಮನವಿ.

    ReplyDelete
  6. 10,15,20,25,30 timbond effect to PRAMOTION HEAD MASTERS

    ReplyDelete
  7. Pramotionprimarytohigjschool

    ReplyDelete
  8. ಪ್ರತಿ ಸ.ಹಿ.ಪ್ರಾ.ಶಾಲೆಗೆ English ಸಹ ಶಿಕ್ಷಿಕ ಹುದ್ದೆ ಇರಬೇಕು.

    ReplyDelete
  9. ಹಿಂದಿ ಶಿಕ್ಷಕರಿಗೆ ವರ್ಗಾವಣೆಯಲ್ಲಿ ಖಾಲಿ ಹುದ್ದೆ ತೋರಿಸಿ

    ReplyDelete
  10. Nps cancelle madi old pinchan plan tannari

    ReplyDelete

Post a Comment

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers