2021ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 12-11-2021
2021ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು
ಆಹ್ವಾನಿಸಲಾಗಿದೆ:-

ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು
ಕೊನೆಯ ದಿನಾಂಕ: 12-11-2021
ಅರ್ಜಿ ಸಲ್ಲಿಸುವ ವಿಧಾನ:-
ಇಲಾಖಾ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ
(KPSC) ವೆಬ್‍ಸೈಟ್ http://www.kpsc.kar.nic.in ಗೆ ಭೇಟಿ ನೀಡಬೇಕು ಹಾಗೂ ಅರ್ಜಿ
ಸಲ್ಲಿಸುವ ವಿಧಾನಕ್ಕಾಗಿ ಅನುಬಂಧ-1 ರಲ್ಲಿನ ಮಾಹಿತಿಯನ್ನು ಓದಿಕೊಳ್ಳುವಂತೆ ತಿಳಿಸಲಾಗಿದೆ.
ಅರ್ಹತೆ:-
ಚಿ) ಈ ಕೆಳಕಂಡ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅ) ಸರ್ಕಾರಿ ನೌಕರರು.
ಆ) ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ/ ಮಂಡಳಿ/ ಸ್ಥಳೀಯ ಸಂಸ್ಥೆಗಳು/
ವಿಶ್ವವಿದ್ಯಾಲಯU Àಳು/ ಪ್ರಾಧಿಕಾರಿಗಳ ಖಾಯಂ ನೌಕರರು.
b) ಗ್ರೂಪ್-‘ಡಿ’ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
Comments
Post a Comment