ಶಿಕ್ಷಣ ಇಲಾಖೆಯ ಶಿಶುಪಾಲನೆ ರಜೆ ಮಂಜೂರಾತಿ ಬಗ್ಗೆ ಸ್ಪಷ್ಟೀಕರಣ
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಶಿಕ್ಷಕಿಯರಿಗೆ ಶಿಶುಪಾಲನೆ ರಜೆ ಮಂಜೂರಾತಿ ಸಂಬAಧ ಶಿಕ್ಷಣ ಇಲಾಖೆಯಿಂದ ಆರ್ಥಿಕ ಇಲಾಖೆಯ ಸ್ಪಷ್ಟೀಕರಣ ಕೋರಲಾಗಿತ್ತು.
ಸಂಘದ ಮನವಿಯಂತೆ ಆರ್ಥಿಕ ಇಲಾಖೆಯೂ ಈ ಬಗ್ಗೆ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಶಿಶುಪಾಲನಾ ರಜೆಯನ್ನು ಮಂಜೂರು ಮಾಡುವಂತೆ ಸ್ಪಷ್ಟೀಕರಣ ನೀಡಿದ್ದು, ಇನ್ನೆರಡು ದಿನಗಳಲ್ಲಿ ಶಿಕ್ಷಣ ಇಲಾಖೆಯಿಂದ ನಿರ್ದೇಶನ ಹೊರಬೀಳಲಿದೆ.
Comments
Post a Comment