ರಾಜ್ಯದ ಶಾಲಾ ಶಿಕ್ಷಕರ ಆದ್ಯ ಗಮನಕ್ಕೆ....
ಸಾರ್ವಜನಿಕ ಶಿಕ್ಷಣ ಇಲಾಖೆಯ ಈ ಕೆಳಕಂಡ ಶಾಲಾ ಉಸ್ತುವಾರಿ ಖಾಲಿ ಹುದ್ದೆಗಳಿಗೆ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡುವ ಬಗ್ಗೆ.
ಪ್ರಾಥಮಿಕ ಶಾಲಾ ವಿಭಾಗ: CRP, BRP
ಪ್ರೌಢ ಶಾಲಾ ವಿಭಾಗ: BRP, ECO
ಪ್ರೌಢ ಶಾಲಾ ಮುಖ್ಯ ಶಿಕ್ಷಕರ ವಿಭಾಗ: BRC, Subj-Insp, Ad-Mid-day Meal, APC - RMSA
• 05 ವರ್ಷಗಳ ಅವಧಿಗೆ ಖಾಲಿಯಿರುವ ಸುಮಾರು 1000 ಹುದ್ದೆಗಳಿಗೆ ಲಿಖಿತ ಪರೀಕ್ಷೇಯ ಮೂಲಕ ಆಯ್ಕೆ ಮಾಡಲು ಉದ್ದೇಶಿಸಲಾಗಿದೆ.
• ಪರೀಕ್ಷೆಯನ್ನು ಎಸ್.ಎಸ್.ಎಲ್.ಸಿ. ಪರೀಕ್ಷಾ ಮಂಡಳಿಯ ಮೂಲಕ ನಡೆಸಲು ತೀರ್ಮಾನಿಸಲಾಗಿದೆ.
• ಪರೀಕ್ಷೆಗಳು ಡಿಸೆಂಬರ್ ಮಾಹೆಯಲ್ಲಿ ನಡೆಯಬಹುದಾಗಿದ್ದು, ಶಿಕ್ಷಕರು ಈ ಬಗ್ಗೆ ಪೂರ್ವ ತಯಾರಿ ಮಾಡಿಕೊಳ್ಳುವುದು.
• ಈ ಬಗ್ಗೆ ಇಲಾಖೆಯಲ್ಲಿ ಪ್ರಕ್ರಿಯೆಗಳು ಪ್ರಗತಿಯಲ್ಲಿದ್ದು, ಶಿಕ್ಷಣ ಇಲಾಖೆಯು ಸದ್ಯದಲ್ಲೇ ಅಧಿಸೂಚನೆಯನ್ನು ಹೊರಡಿಸಲಿದೆ.
Comments
Post a Comment