ರಾಜ್ಯ ಸರ್ಕಾರಿ ನೌಕರರ ಮೇಲಿನ ಹಲ್ಲೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮಾನ್ಯ ಗೃಹ ಸಚಿವರಿಗೆ ಮನವಿ
ರಾಜ್ಯ ಸರ್ಕಾರಿ ನೌಕರರ ಮೇಲಿನ ಹಲ್ಲೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮಾನ್ಯ ಗೃಹ ಸಚಿವರಿಗೆ ಮನವಿ
ಅಕ್ರಮ ಮರಳು ಸಾಗಾಣಿಕೆಗೆ ತಡೆಯೊಡ್ಡಿದ ಎತ್ತಿನಬೂದಿಹಾಳ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವೆಂಕಟಸ್ವಾಮಿ ಅವರ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಮಾನ್ಯ ಗೃಹ ಸಚಿವರಾದ ಶ್ರೀಯುತ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಒತ್ತಾಯಿಸಲಾಯಿತು.
ತಕ್ಷಣಕ್ಕೆ ಸ್ಪಂದಿಸಿದ ಮಾನ್ಯ ಗೃಹ ಸಚಿವರು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರವಾಣಿ ಕರೆಮಾಡಿ ಹಲ್ಲೆಗೆ ಕಾರಣರಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಅಗತ್ಯ ಕಾನೂನು ಕ್ರಮವನ್ನು ಜರುಗಿಸುವಂತೆ ಸೂಚಿಸಿದರು
Comments
Post a Comment