ಹಬ್ಬದ ಮುಂಗಡ(FA)ರೂ.10,000ಗಳಿಂದ 25,000 ಗಳಿಗೆ ಹೆಚ್ಚಳ - ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ರವರಿಗೆ ಸಮಸ್ತ ಸರ್ಕಾರಿ ನೌಕರರ ಪರವಾಗಿ ಅಭಿನಂದನೆಗಳು-ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು
ಸಂಘದ ಮನವಿಗೆ ಸ್ಪಂದಿಸಿ , “ ರಾಜ್ಯ ಸರ್ಕಾರಿ ನೌಕರರ ಇತಿಹಾಸದಲ್ಲೇ ಅತೀ ಕಡಿಮೆ ಅವಧಿಯಲ್ಲಿ ಹೆಚ್ಚು ಪ್ರಮಾಣದ ಹಬ್ಬದ ಮುಂಗಡ ಮೊತ್ತವನ್ನು ಹೆಚ್ಚಳ ಮಾಡಿರುವುದು ಇದೇ ಮೊದಲು ಹಾಗಾಗೀ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಸವರಾಜ ಬೊಮ್ಮಾಯಿರವರಿಗೆ , ಸಚಿವ ಸಂಪುಟದ ಸಚಿವರು ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಸಂಘವು ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತದೆ ”
ಸರ್ಕಾರಿ ನೌಕರರು ಹಬ್ಬಗಳನ್ನು ಆಚರಿಸಲು ಹಾಲಿ ಇರುವ ಹಬ್ಬದ ಮುಂಗಡ(FA)
ರೂ. 10,000 ಗಳಿಂದ 25,000ಗಳಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ ಮಾನ್ಯ ಮುಖ್ಯಮಂತ್ರಿಗಳಾದ
ಶ್ರೀ ಬಸವರಾಜ ಬೊಮ್ಮಾಯಿ ರವರಿಗೆ ಸಮಸ್ತ ಸರ್ಕಾರಿ ನೌಕರರ ಪರವಾಗಿ ಅಭಿನಂದನೆಗಳು
- ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು
Comments
Post a Comment