ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಗಳಾದ ರವಿಕುಮಾರ್ ರವರೊಂದಿಗೆ ರಾಜ್ಯ ಸರ್ಕಾರಿ ನೌಕರರ ಮೇಲೆ ನಡೆಯುತ್ತಿರುವ ಹಲ್ಲೆಗಳ ಕುರಿತು ಹೊಸ ಕಾನೂನನ್ನು ರೂಪಿಸುವ ಸಂಬಂಧ ಚರ್ಚಿಸಲಾಯಿತು.
ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಗಳಾದ ರವಿಕುಮಾರ್ ರವರೊಂದಿಗೆ ರಾಜ್ಯ ಸರ್ಕಾರಿ ನೌಕರ ಮೇಲೆ ನಡೆಯುತ್ತಿರುವ ಹಲ್ಲೆಗಳ ಕುರಿತು ಹೊಸ ಕಾನೂನನ್ನು ರೂಪಿಸುವ ಸಂಬಂಧ ಚರ್ಚಿಸಲಾಯಿತು. ಮಾನ್ಯರು ಸಕಾರಾತ್ಮಕವಾಗಿ ಸ್ಪಂದಿಸಿದರು... ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರನ್ನು ಸಹ ಭೇಟಿ ಮಾಡಿ ಅವರು ಸಹ ಈ ಬಗ್ಗೆ ಸಕಾರಾತ್ಮಕ ತೀರ್ಮಾನವನ್ನು ಮಾಡುವುದಾಗಿ ತಿಳಿಸಿದರು. ರಾಜ್ಯಾದ್ಯಂತ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಜಿಲ್ಲಾ/ ತಾಲ್ಲೂಕು ಶಾಖೆಗಳಿಂದ ಮನವಿ ಸಲ್ಲಿಸಲಾಯಿತು.