Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಶಿಕ್ಷಣ ಇಲಾಖೆಯಲ್ಲಿ 10,15,20,25,30 ವರ್ಷಗಳ ವೇತನ ಬಡ್ತಿ ಪಡೆಯದ ಕಾರಣಕ್ಕಾಗಿ ಮುಂಬಡ್ತಿ ಹೊಂದಿದ್ದರೂ ಸಹ ಕಡಿಮೆ ವೇತನ ಪಡೆಯುತ್ತಿರುವ ಶಿಕ್ಷಕರ ಮಾಹಿತಿ ಸಂಗ್ರಹಣೆ ಬಗ್ಗೆ

 ಶಿಕ್ಷಣ ಇಲಾಖೆಯಲ್ಲಿ 10,15,20,25,30 ವರ್ಷಗಳ ವೇತನ ಬಡ್ತಿ ಪಡೆಯದ ಕಾರಣಕ್ಕಾಗಿ ಮುಂಬಡ್ತಿ ಹೊಂದಿದ್ದರೂ ಸಹ ಕಡಿಮೆ ವೇತನ ಪಡೆಯುತ್ತಿರುವ ಶಿಕ್ಷಕರ ಮಾಹಿತಿ ಸಂಗ್ರಹಣೆ ಬಗ್ಗೆ .



    ಶಿಕ್ಷಣ ಇಲಾಖೆಯಲ್ಲಿ ಯಾವುದೇ ಮುಂಬಡ್ತಿ ಪಡೆಯದ ಶಿಕ್ಷಕರು 10,15,20,25,30 ವರ್ಷಗಳ ವೇತನ ಬಡ್ತಿಯನ್ನು ಪಡೆದು ಹೆಚ್ಚಿನ ವೇತನ ಪಡೆಯುತ್ತಿರುತ್ತಾರೆ. ಆದರೆ ಒಂದು ವೃಂದದಿAದ ಮತ್ತೊಂದು ವೃಂದಕ್ಕೆ ಮುಂಬಡ್ತಿ ಪಡೆದ ಶಿಕ್ಷಕರುಗಳು ಅವರಿಗಿಂತ ಕಡಿಮೆ ವೇತನವನ್ನು ಪಡೆಯುತ್ತಿದ್ದಾರೆ. 


 ಈ ವೇತನ ತಾರತಮ್ಯಗಳನ್ನು ಸರಿಪಡಿಸಲು ಸರ್ಕಾರಕ್ಕೆ ನಿಖರವಾದ ಮಾಹಿತಿಯನ್ನು ತುರ್ತಾಗಿ ಸಲ್ಲಿಸಬೇಕಾಗಿರುತ್ತದೆ 


  ಆದ್ದರಿಂದ, ಶಿಕ್ಷಣ ಇಲಾಖೆಯ ಶಿಕ್ಷಕರು/ಉಪನ್ಯಾಸಕ ವೃಂದದ ಬಂಧುಗಳು ಈ ಕೆಳಕಂಡ ಲಿಂಕ್‌ಅನ್ನು ಬಳಸಿ ಔಟಿಟiಟಿe  ಮೂಲಕ ದಿ:18-01-2022 ರೊಳಗಾಗಿ ಅಗತ್ಯ ಮಾಹಿತಿಗಳನ್ನು ಸಂಬAಧಿಸಿದವರು ಕಡ್ಡಾಯವಾಗಿ ಸಲ್ಲಿಸಲು ಕೋರಿದೆ.  

https://bit.ly/teachers101520

ಆನ್‌ಲೈನ್ ಮಾಹಿತಿ ಸಲ್ಲಿಸಲು ಪ್ರಾರಂಭ ದಿನಾಂಕ : 10-01-2022 ರಿಂದ

ಮಾಹಿತಿ ಸಲ್ಲಿಸಲು ಅಂತಿಮ ದಿನಾಂಕ : 18-01-2022




Comments

  1. I have not mentioned the exact Basic of my High school equalant basic It is near to it. I'm getting 3 less increments than those in the High school teachers.

    ReplyDelete
  2. Iam getting 4 less increments than those inthe primery school teachers

    ReplyDelete
  3. After getting promotion I lost two stepup increments because of 4 months LWA

    ReplyDelete
  4. More difference in my increment.

    ReplyDelete

Post a Comment

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers