ರಜಾ ಅವಧಿಯಲ್ಲಿ ಕೋವಿಡ್ -19 ಕಾರ್ಯಗಳಿಗೆ ನಿಯೋಜಿಸಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳಿಗೆ ಗಳಿಕೆ ರಜೆ ಮಂಜೂರು ಮಾಡುವ ಬಗ್ಗೆ
ರಜಾ ಅವಧಿಯಲ್ಲಿ ಕೋವಿಡ್ -19 ಕಾರ್ಯಗಳಿಗೆ ನಿಯೋಜಿಸಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳಿಗೆ ಗಳಿಕೆ ರಜೆ ಮಂಜೂರು ಮಾಡುವ ಬಗ್ಗೆ.
ಕೇಂದ್ರ ಸಂಘದ ಮನವಿಯಂತೆ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ ರಜಾ ಉಪನ್ಯಾಸಕರುಗಳನ್ನು ಅವಧಿಯಲ್ಲಿ ಕೋಡ್ -12 ನಿರ್ವಹಿಸುತ್ತಿರುವ ಕಾರ್ಯಗಳಿಗೆ ನಿಯೋಜಿಸಿರುವ ಉಪನ್ಯಾಸಕರುಗಳಿಗೆ ಕೆ.ಸಿ.ಎಸ್.ಆರ್ ನಿಯಮ 115 ( 3 ) : 2 ರನ್ನಯ ಗಳಿಕೆ ರಜೆ ಮಂಜೂರು ಮಾಡಲು ಅವಕಾಶವಿರುತ್ತದೆ . ಅದರಂತೆ ರಾ ಅವಧಿಯಲ್ಲಿ ಕೋವಿಡ್ -19 ಕಾರ್ಯಗಳಿಗೆ ನಿಯೋಜಿಸಿರುವ ಉಪನ್ಯಾಸಕರುಗಳಿಗೆ ಗಳಿಕ ರಜೆ ಮಂಜೂರು ಮಾಡಲು ಅಗತ್ಯ ಕ್ರಮವಹಿಸುವಂತೆ ಆದೇಶಿಸಲಾಗಿದೆ.
ಆದರೆ ನೀವು ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿರುವುದರಿಂದ ಈ ನಿಯಮಾವಳಿ ರೀತ್ಯ ನಿಮ್ಮ ಅನುದಾನಿತ ಸೇವೆಯನ್ನು ಪರಿಗಣಿಸಲಾಗುವುದಿಲ್ಲ . ಹೆಚ್ಚಿನ ವಿವರಗಳಿಗೆ ಇದೇ ಲೇಖಕರ ' ಕರ್ನಾಟಕ ಸರ್ಕಾರಿ ಸೇವಾ ನಿಯಮಗಳು ' ಪುಸ್ತಕವನ್ನು ನೋಡಬಹುದು .
" ಸಮಾನ ಕೆಲಸಕ್ಕೆ ಸಮಾನ ವೇತನ - ಕೇಂದ್ರ ಮಾದರಿ ವೇತನ ಭತ್ಯೆಗಳು ರಾಜ್ಯ ಸರ್ಕಾರಿ ನೌಕರರಿಗೆ ಸಹ ಜಾರಿ" ⤵
ಈ ಎಲ್ಲ ಪರೀಕ್ಷೆಗಳಿಗೆ ಇತ್ತೀಚಿನ ತಿದ್ದುಪಡಿಗಳನ್ನು ಅಳವಡಿಸಿದ ಬೆಂಗಳೂರಿನ ಶ್ರೀರಾಘವೇಂದ್ರ ಪ್ರಕಾಶನ ಪ್ರಕಟಿಸಿರುವ ಪಠ್ಯಪುಸ್ತಕಗಳನ್ನು ಅಧ್ಯಯನ ಮಾಡಬಹುದು . ಹೆಚ್ಚಿನ ವಿವರಗಳಿಗೆ ಇದೇ ಲೇಖಕರ ' ಕರ್ನಾಟಕ ಸರ್ಕಾರಿ ಸೇವಾ ಕಾನೂನು ಕೈಪಿಡಿ ' ಪುಸ್ತಕ ನೋಡಬಹುದು .
KSGEA NEWS Blog & YouTube ಈಗಾಗಲೇ 6.07 ಲಕ್ಷ ವೀಕ್ಷಣೆಯನ್ನು ಪಡೆದಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಅತ್ಯಗತ್ಯ ಮಾಹಿತಿಗಳನ್ನು ತಲುಪಿಸುವ ಮಹತ್ತರ ಕಾರ್ಯವನ್ನು ಮಾಡುತ್ತಾ ಬಂದಿದ್ದು, ನಮ್ಮ ಈ ಸೇವೆ ಇನ್ನೂ ಹೆಚ್ಚಿನ ರೀತಿಯಲ್ಲಿ ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೂ ತಲುಪಿಸುವ ಹೊಸ ಯೋಜನೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ತಮ್ಮ ಅನಿಸಿಕೆ-ಅಭಿಪ್ರಾಯ ಪ್ರಮುಖವಾದದ್ದು.
ಇದೆ ರೀತಿಯಲ್ಲಿ ಹೆಚ್ಚಿನ ಸರ್ಕಾರಿ ನೌಕರರ ಸೇವಾ ಸೌಲಭ್ಯಗಳ ಕುರಿತಾದ ಮಾಹಿತಿಗಳನ್ನು ಎಲ್ಲಾ ಸರ್ಕಾರಿ ನೌಕರರಿಗೆ ತಲುಪಿಸುವಲ್ಲಿ ನಮಗೆ ಹೆಚ್ಚಿನ ಬೆಂಬಲ ನೀಡಲು ಇಚ್ಚಿಸಿದಲ್ಲಿ ಆಸ್ತಕರು ರೂ.01 ನೀಡಿ ಪ್ರೋತ್ಸಾಹಿಸಲು ಕೋರಿದೆ.
🙏 Click here to Support Us : https://rzp.io/i/CnT6eEt
ಲೇಖಕರ ಪುಸ್ತಕ ಹಾಗೂ ಸಿ.ಎಲ್.ಟಿ. ಅಣಕು ಪರೀಕ್ಷೆಗಾಗಿ 9902135813 ಗೆ ವಾಟ್ಸ್ ಆಪ್ ಮಾಡಿ ಹಾಗೂ ಶೇ.15% ರಷ್ಟು ರಿಯಾಯಿತಿ ಪಡೆಯಿರಿ.



Comments
Post a Comment