ಬೆಂಗಳೂರು ನಗರ ಜಿಲ್ಲೆಯ ಮಹಿಳಾ ಸರ್ಕಾರಿ ನೌಕರರ ಆದ್ಯ ಗಮನಕ್ಕೆ...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಮಹಿಳಾ ಸರ್ಕಾರಿ ನೌಕರರ ಹಕ್ಕು ಭಾದ್ಯತೆಗಳ ಸಂರಕ್ಷಣೆಯಲ್ಲಿ ಬದ್ಧತೆಯನ್ನು ಹೊಂದಿದ್ದು, ಸಂಘಟನೆಯಲ್ಲಿ ಮಹಿಳಾ ನೌಕರರಿಗೆ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶ ಹೊಂದಲಾಗಿದೆ.
ಸರ್ಕಾರಿ ನೌಕರರ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕಾರ್ಯನಿರ್ವಹಿಸಲು ಇಚ್ಛಿಸುವ ಬೆಂಗಳೂರು ನಗರ ಜಿಲ್ಲೆಯ ಮಹಿಳಾ ನೌಕರರು ಈ ಕೆಳಕಂಡ ಲಿಂಕ್‌ನಲ್ಲಿ ನಿಮ್ಮ ಮಾಹಿತಿಯನ್ನು ನೀಡಲು ಕೋರಿದೆ. ತಮಗೆ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಲಾಗುವುದು.
- ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು
" ಸಮಾನ ಕೆಲಸಕ್ಕೆ ಸಮಾನ ವೇತನ - ಕೇಂದ್ರ ಮಾದರಿ ವೇತನ ಭತ್ಯೆಗಳು ರಾಜ್ಯ ಸರ್ಕಾರಿ ನೌಕರರಿಗೆ ಸಹ ಜಾರಿ" ⤵
KSGEA NEWS Blog & YouTube ಈಗಾಗಲೇ 6.07 ಲಕ್ಷ ವೀಕ್ಷಣೆಯನ್ನು ಪಡೆದಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಅತ್ಯಗತ್ಯ ಮಾಹಿತಿಗಳನ್ನು ತಲುಪಿಸುವ ಮಹತ್ತರ ಕಾರ್ಯವನ್ನು ಮಾಡುತ್ತಾ ಬಂದಿದ್ದು, ನಮ್ಮ ಈ ಸೇವೆ ಇನ್ನೂ ಹೆಚ್ಚಿನ ರೀತಿಯಲ್ಲಿ ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೂ ತಲುಪಿಸುವ ಹೊಸ ಯೋಜನೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ತಮ್ಮ ಅನಿಸಿಕೆ-ಅಭಿಪ್ರಾಯ ಪ್ರಮುಖವಾದದ್ದು.
ಇದೆ ರೀತಿಯಲ್ಲಿ ಹೆಚ್ಚಿನ ಸರ್ಕಾರಿ ನೌಕರರ ಸೇವಾ ಸೌಲಭ್ಯಗಳ ಕುರಿತಾದ ಮಾಹಿತಿಗಳನ್ನು ಎಲ್ಲಾ ಸರ್ಕಾರಿ ನೌಕರರಿಗೆ ತಲುಪಿಸುವಲ್ಲಿ ನಮಗೆ ಹೆಚ್ಚಿನ ಬೆಂಬಲ ನೀಡಲು ಇಚ್ಚಿಸಿದಲ್ಲಿ ಆಸ್ತಕರು ರೂ.01 ನೀಡಿ ಪ್ರೋತ್ಸಾಹಿಸಲು ಕೋರಿದೆ.
🙏 Click here to Support Us : https://rzp.io/i/CnT6eEt
ಲೇಖಕರ ಪುಸ್ತಕ ಹಾಗೂ ಸಿ.ಎಲ್.ಟಿ. ಅಣಕು ಪರೀಕ್ಷೆಗಾಗಿ 9902135813 ಗೆ ವಾಟ್ಸ್ ಆಪ್ ಮಾಡಿ ಹಾಗೂ ಶೇ.15% ರಷ್ಟು ರಿಯಾಯಿತಿ ಪಡೆಯಿರಿ.



Comments
Post a Comment