ಸರ್ಕಾರಿ ನೌಕರರು ಪಾಸ್‌ಪೋರ್ಟ್ ನಿರಾಕ್ಷೇಪಣಾ ಪತ್ರ ನೀಡುವ ಅಧಿಕಾರವನ್ನು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪ್ರತ್ಯಾಯೋಜಿಸುವ ಬಗ್ಗೆ .
ಸರ್ಕಾರಿ ನೌಕರರು ಪಾಸ್‌ಪೋರ್ಟ್ ನಿರಾಕ್ಷೇಪಣಾ ಪತ್ರ ನೀಡುವ ಅಧಿಕಾರವನ್ನು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಪ್ರತ್ಯಾಯೋಜಿಸುವ ಬಗ್ಗೆ .
ಸರ್ಕಾರದ ' ಬಿ ' , ' ಸಿ ' ಮತ್ತು ' ಡಿ ' ವೃಂದದ ಅಧಿಕಾರಿ / ನೌಕರರು ಪಾಸ್‌ಪೋರ್ಟ್ ಪಡೆಯಲು ಅಗತ್ಯವಿರುವ ನಿರಾಕ್ಷೇಪಣಾ ಪತ್ರವನ್ನು ನೀಡಲು ಕಳಕಂಡ ಅಂಶಗಳನ್ನು ಪರಿಶೀಲಿಸಿ , ಕ್ರಮ ಕೈಗೊಳ್ಳಬೇಕೆಂಬ ಸೂಚನೆಯೊಂದಿಗೆ ; ಆಯಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಲಾಗಿದೆ ಅರ್ಜಿದಾರರಿಗೆ ನಿರಾಕ್ಷೇಪಣಾ ಪತ್ರ ನೀಡುವ ಮುನ್ನ
1.ಅರ್ಜಿದಾರ ನೌಕರ / ಅಧಿಕಾರಿ ವಿರುದ್ಧ ಕಠಿಣ ದಂಡನ ವಿಧಿಸಬಹುದಾದ ಶಿಸ್ತಿನ ಪಕರಣಗಳು ಬಾಕಿ ಇದ್ದಲ್ಲಿ ಅಥವಾ ಹೂಡಲು ಉದ್ದೇಶಿಸಿದ್ದಲ್ಲಿ :
2. ಲೋಕಾಯುಕ್ತ ಪ್ರಕರಣ / ಎಸಿಬಿ ಪುಕರಣ / Vigilance ಪ್ರಕರಣಗಳು ಬಾಕಿ ಇದ್ದಲ್ಲಿ ಅಥವಾ ಹೂಡಲು ಉದ್ದೇಶಿಸಿದಲ್ಲಿ ;
3. ಗುರುತರ ಕ್ರಿಮಿನಲ್ ( Cognizable offense ) / ನ್ಯಾಯಾಂಗ ವಿಚಾರಣೆ ಬಾಕಿ ಇದ್ದಲ್ಲಿ ಅಥವಾ ಹೂಡಲು ಉದ್ದೇಶಿಸಿದಲ್ಲಿ :
4. ಭಾರತದ ಸಾರ್ವಭೌಮತ ಭದ್ರತೆಗೆ ಧಕ ತರುವಂತಹ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಗಳು ಸಂಬಂಧಿಸಿದ ಸಂಸ / ಏಜೆನ್ಸಿಗಳಲ್ಲಿ ದಾಖಲಾಗಿದ್ದಲ್ಲಿ / ವಿಚಾರಣೆ ಪ್ರಗತಿ , ಇದ್ದಲ್ಲಿ ನಿರಾಕ್ಷೇಪಣಾ ಪತ್ರವನ್ನು ನೀಡಬಾರದು .
ಉಳಿದಂತ , ಇತರ ಗ್ರೂಪ್ ' ಎ ' ವೃಂದದ ಅಧಿಕಾರಿಗಳು ಪಾಸ್‌ಪೋರ್ಟ್ ಪಡೆಯಲು ಅಗತ್ಯವಿರುವ ನಿರಾಕ್ಷೇಪಣಾ ಪತ್ರವನ್ನು ಸರ್ಕಾರದ ಹಂತದಲ್ಲಿ ಪಡೆಯುವಂತ ಸೂಚಿಸಲಾಗಿದೆ.
ಸಮಾನ ಕೆಲಸಕ್ಕೆ ಸಮಾನ ವೇತನ - ಕೇಂದ್ರ ಮಾದರಿ ವೇತನ ಭತ್ಯೆಗಳು ರಾಜ್ಯ ಸರ್ಕಾರಿ ನೌಕರರಿಗೆ ಸಹ ಜಾರಿ" ⤵
KSGEA NEWS Blog & YouTube ಈಗಾಗಲೇ 6.07 ಲಕ್ಷ ವೀಕ್ಷಣೆಯನ್ನು ಪಡೆದಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಅತ್ಯಗತ್ಯ ಮಾಹಿತಿಗಳನ್ನು ತಲುಪಿಸುವ ಮಹತ್ತರ ಕಾರ್ಯವನ್ನು ಮಾಡುತ್ತಾ ಬಂದಿದ್ದು, ನಮ್ಮ ಈ ಸೇವೆ ಇನ್ನೂ ಹೆಚ್ಚಿನ ರೀತಿಯಲ್ಲಿ ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೂ ತಲುಪಿಸುವ ಹೊಸ ಯೋಜನೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ತಮ್ಮ ಅನಿಸಿಕೆ-ಅಭಿಪ್ರಾಯ ಪ್ರಮುಖವಾದದ್ದು.
ಇದೆ ರೀತಿಯಲ್ಲಿ ಹೆಚ್ಚಿನ ಸರ್ಕಾರಿ ನೌಕರರ ಸೇವಾ ಸೌಲಭ್ಯಗಳ ಕುರಿತಾದ ಮಾಹಿತಿಗಳನ್ನು ಎಲ್ಲಾ ಸರ್ಕಾರಿ ನೌಕರರಿಗೆ ತಲುಪಿಸುವಲ್ಲಿ ನಮಗೆ ಹೆಚ್ಚಿನ ಬೆಂಬಲ ನೀಡಲು ಇಚ್ಚಿಸಿದಲ್ಲಿ ಆಸ್ತಕರು ರೂ.01 ನೀಡಿ ಪ್ರೋತ್ಸಾಹಿಸಲು ಕೋರಿದೆ.
🙏 Click here to Support Us : https://rzp.io/i/CnT6eEt
Comments
Post a Comment