2022-23 ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳ ಕುರಿತು ಆದೇಶ. ಆಹ್ವಾನಿಸುವ ಕಾರ್ಯಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಪ್ರಕ್ರಿಯೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕಟಿಬದ್ಧವಾಗಿರುತ್ತದೆ. ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು , ಎಲ್ಲ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ಶೇ 2.75 ರಷ್ಟು ತುಟ್ಟಿಭತ್ಯೆ ( Dearness Allowance ) ಹೆಚ್ಚಿಸಿ ಆದೇಶಿಸಲಾಗಿದೆ. “ ಕರ್ನಾಟಕ ಸರ್ಕಾರಿ ಸೇವಾ ನಿಯಮಗಳು ' ಪುಸ್ತಕ ನೋಡಬಹುದು . " ಸಮಾನ ಕೆಲಸಕ್ಕೆ ಸಮಾನ ವೇತನ - ಕೇಂದ್ರ ಮಾದರಿ ವೇತನ ಭತ್ಯೆಗಳು ರಾಜ್ಯ ಸರ್ಕಾರಿ ನೌಕರರಿಗೆ ಸಹ ಜಾರಿ" ⤵ ಈ ಎಲ್ಲ ಪರೀಕ್ಷೆಗಳಿಗೆ ಇತ್ತೀಚಿನ ತಿದ್ದುಪಡಿಗಳನ್ನು ಅಳವಡಿಸಿದ ಬೆಂಗಳೂರಿನ ಶ್ರೀರಾಘವೇಂದ್ರ ಪ್ರಕಾಶನ ಪ್ರಕಟಿಸಿರುವ ಪಠ್ಯಪುಸ್ತಕಗಳನ್ನು ಅಧ್ಯಯನ ಮಾಡಬಹುದು . ಹೆಚ್ಚಿನ ವಿವರಗಳಿಗೆ ಇದೇ ಲೇಖಕರ ' ಕರ್ನಾಟಕ ಸರ್ಕಾರಿ ಸೇವಾ ಕಾನೂನು ಕೈಪಿಡಿ ' ಪುಸ್ತಕ ನೋಡಬಹುದು . KSGEA NEWS Blog & YouTube ಈಗಾಗಲೇ 6.07 ಲಕ್ಷ ವೀಕ್ಷಣೆಯನ್ನು ಪಡೆದಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಅತ್ಯಗತ್ಯ ಮಾಹಿತಿಗಳನ್ನು ತಲುಪಿಸುವ ಮಹತ್ತರ ಕಾರ್ಯವನ್ನು ಮಾಡುತ್ತಾ ಬಂದಿದ್ದು, ನಮ್ಮ ಈ ಸೇವೆ ಇನ್ನೂ ಹೆಚ್ಚಿನ ರೀತಿಯಲ್ಲಿ ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೂ ತ...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025 ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...