ಪ್ರಾಥಮಿಕ ಶಾಲಾ ಶಿಕ್ಷಕರ (PST) ಆದ್ಯ ಗಮನಕ್ಕೆ…

PST ಶಾಲಾ ಶಿಕ್ಷಕರಿಗೆ GPT ಹುದ್ದೆಗೆ ಮುಂಬಡ್ತಿ
ನೀಡುವುದಕ್ಕೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಪ್ರಸ್ತಾವನೆಗೆ ಸಂಘದ
ಮನವಿಯಂತೆ ಸಂಸದೀಯ ವ್ಯವಹಾರಗಳು ಇಲಾಖೆಯು ಅನುಮೋದನೆ ನೀಡಿರುತ್ತದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಾಗೂ ಆರ್ಥಿಕ ಇಲಾಖೆಗಳ
ಅಧಿಕಾರಿಗಳಿಗೆ ಶೀಘ್ರ ಅನುಮೋದನೆ ನೀಡುವಂತೆ ಸಂಘವು ಮನವಿ ಮಾಡಿದ್ದು, ಸದ್ಯದಲ್ಲೆ
ಪ್ರಸ್ತಾವನೆಗೆ ಒಪ್ಪಿಗೆ ದೊರೆಯಲಿದೆ.

GPT ಶಾಲಾ ಶಿಕ್ಷಕರ ನೇಮಕಾತಿ
ಪ್ರಕ್ರಿಯೆಗಳು ಪ್ರಾರಂಭಗೊಂಡಿದ್ದು, ಇದಕ್ಕೂ ಪೂರ್ವದಲ್ಲಿಯೇ
ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆ ಹಾಗೂ ಆರ್ಥಿಕ ಇಲಾಖೆಗಳ ಅಭಿಪ್ರಾಯ ಪಡೆಯುವುದು, DPAR-ACS ಅಧ್ಯಕ್ಷತೆಯಲ್ಲಿ ಸಭೆ
ಏರ್ಪಡಿಸುವುದು, ಕ್ಯಾಬಿನೆಟ್ ಅನುಮೋದನೆ ಪಡೆಯುವುದು ಹಾಗೂ ಕರಡು
ನಿಯಮಗಳನ್ನು ಪ್ರಕಟಿಸಿ ಆಕ್ಷೇಪಣೆ ಆಹ್ವಾನಿಸುವ ಕಾರ್ಯಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ
ಪ್ರಕ್ರಿಯೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕಟಿಬದ್ಧವಾಗಿರುತ್ತದೆ.







ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು , ಎಲ್ಲ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ಶೇ 2.75 ರಷ್ಟು ತುಟ್ಟಿಭತ್ಯೆ ( Dearness Allowance ) ಹೆಚ್ಚಿಸಿ ಆದೇಶಿಸಲಾಗಿದೆ.
“ ಕರ್ನಾಟಕ ಸರ್ಕಾರಿ ಸೇವಾ ನಿಯಮಗಳು ' ಪುಸ್ತಕ ನೋಡಬಹುದು .
" ಸಮಾನ ಕೆಲಸಕ್ಕೆ ಸಮಾನ ವೇತನ - ಕೇಂದ್ರ ಮಾದರಿ ವೇತನ ಭತ್ಯೆಗಳು ರಾಜ್ಯ ಸರ್ಕಾರಿ ನೌಕರರಿಗೆ ಸಹ ಜಾರಿ" ⤵
ಈ ಎಲ್ಲ ಪರೀಕ್ಷೆಗಳಿಗೆ ಇತ್ತೀಚಿನ ತಿದ್ದುಪಡಿಗಳನ್ನು ಅಳವಡಿಸಿದ ಬೆಂಗಳೂರಿನ ಶ್ರೀರಾಘವೇಂದ್ರ ಪ್ರಕಾಶನ ಪ್ರಕಟಿಸಿರುವ ಪಠ್ಯಪುಸ್ತಕಗಳನ್ನು ಅಧ್ಯಯನ ಮಾಡಬಹುದು . ಹೆಚ್ಚಿನ ವಿವರಗಳಿಗೆ ಇದೇ ಲೇಖಕರ ' ಕರ್ನಾಟಕ ಸರ್ಕಾರಿ ಸೇವಾ ಕಾನೂನು ಕೈಪಿಡಿ ' ಪುಸ್ತಕ ನೋಡಬಹುದು .
KSGEA NEWS Blog & YouTube ಈಗಾಗಲೇ 6.07 ಲಕ್ಷ ವೀಕ್ಷಣೆಯನ್ನು ಪಡೆದಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಅತ್ಯಗತ್ಯ ಮಾಹಿತಿಗಳನ್ನು ತಲುಪಿಸುವ ಮಹತ್ತರ ಕಾರ್ಯವನ್ನು ಮಾಡುತ್ತಾ ಬಂದಿದ್ದು, ನಮ್ಮ ಈ ಸೇವೆ ಇನ್ನೂ ಹೆಚ್ಚಿನ ರೀತಿಯಲ್ಲಿ ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೂ ತಲುಪಿಸುವ ಹೊಸ ಯೋಜನೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ತಮ್ಮ ಅನಿಸಿಕೆ-ಅಭಿಪ್ರಾಯ ಪ್ರಮುಖವಾದದ್ದು.
ಇದೆ ರೀತಿಯಲ್ಲಿ ಹೆಚ್ಚಿನ ಸರ್ಕಾರಿ ನೌಕರರ ಸೇವಾ ಸೌಲಭ್ಯಗಳ ಕುರಿತಾದ ಮಾಹಿತಿಗಳನ್ನು ಎಲ್ಲಾ ಸರ್ಕಾರಿ ನೌಕರರಿಗೆ ತಲುಪಿಸುವಲ್ಲಿ ನಮಗೆ ಹೆಚ್ಚಿನ ಬೆಂಬಲ ನೀಡಲು ಇಚ್ಚಿಸಿದಲ್ಲಿ ಆಸ್ತಕರು ರೂ.01 ನೀಡಿ ಪ್ರೋತ್ಸಾಹಿಸಲು ಕೋರಿದೆ.
🙏 Click here to Support Us : https://rzp.io/i/CnT6eEt
ಲೇಖಕರ ಪುಸ್ತಕ ಹಾಗೂ ಸಿ.ಎಲ್.ಟಿ. ಅಣಕು ಪರೀಕ್ಷೆಗಾಗಿ 9902135813 ಗೆ ವಾಟ್ಸ್ ಆಪ್ ಮಾಡಿ ಹಾಗೂ ಶೇ.15% ರಷ್ಟು ರಿಯಾಯಿತಿ ಪಡೆಯಿರಿ.

Comments
Post a Comment