Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಮೇ 30ಕ್ಕೆ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು -2022.

ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು -2022

ದಿನಾಂಕ : 30-05-2022 , 31-05-2022 ಮತ್ತು ಜೂನ್ 01 , 2022 . ಸ್ಥಳ : ಕಂಠೀರವ ಕ್ರೀಡಾಂಗಣ , ಬೆಂಗಳೂರು ಇಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಶ್ರೀ ಬಸವರಾಜ ಬೊಮ್ಮಾಯಿರವರು ಸನ್ಮಾನ್ಯ ಮುಖ್ಯಮಂತ್ರಿಗಳು , ಕರ್ನಾಟಕ ಸರ್ಕಾರ , ದಿನಾಂಕ : 30-05-2022 ಸಮಯ : ಸಂಜೆ 4.30 ಕ್ಕೆ ಉದ್ಘಾಟಿಸಲಿದ್ದಾರೆ.


ವಿಶೇಷ ಸೂಚನೆ 
• ಕ್ರೀಡಾಪಟುಗಳ ನೊಂದಣಿ ದಿನಾಂಕ : 30-05-2022ರಂದು ಸಮಯ : ಬೆಳಗ್ಗೆ 10.00 ರಿಂದ ಸಂಜೆ 4.00 ವರೆಗೆ 

• Online ನೊಂದಣಿ ಮಾಡಿರುವ ಕ್ರೀಡಾಪಟುಗಳಿಗೆ ಮಾತ್ರ ಕ್ರೀಡೆಗಳಲ್ಲಿ ಭಾಗವಹಿಸಲು ಅವಕಾಶವಿದೆ . Online ನೊಂದಣಿ ಮಾಡದೇ ಇರುವವರಿಗೆ ಅವಕಾಶವಿರುವುದಿಲ್ಲ . 

• ಕ್ರೀಡಾಕೂಟದಲ್ಲಿ ಭಾಗವಹಿಸುವ ಮಹಿಳಾ ನೌಕರರಿಗೆ ಮಾತ್ರ ವಸತಿ ಸೌಲಭ್ಯ ಕಲ್ಪಿಸಲಾಗುವುದು . ( ಲಘು ಹೊದಿಕೆಗಳನ್ನು ತರುವುದು ) 

• ಪುರುಷ ನೌಕರರಿಗೆ ಬೆಂಗಳೂರಿನಲ್ಲಿ ಸಂಚಾರ ದಟ್ಟನೆ ಹಾಗೂ ಕ್ರೀಡಾಂಗಣದ ಹತ್ತಿರದಲ್ಲಿ ಸೂಕ್ತವಾದ ವಸತಿ ಸೌಲಭ್ಯ ಇಲ್ಲದಿರುವುದರಿಂದ , ತಾವುಗಳೇ ವಸತಿ ವ್ಯವಸ್ಥೆಗಳನ್ನು ಮಾಡಿಕೊಳ್ಳುವುದು . 

• ರಾಜ್ಯ ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಈ ಬಾರಿ ವಿಶೇಷ ನೆನಪಿನ ಕಾಣಿಕೆಗಳನ್ನು ನೀಡಲಾಗುವುದು ಹಾಗೂ ರುಚಿ - ಶುಚಿಯಾದ ಭೋಜನವಿರುತ್ತದೆ . 

• ದಿ : 30 , 31 ರ ಸಂಜೆ ಖ್ಯಾತ ಗಾಯಕರಾದ ಶ್ರೀ ವಿಜಯ ಪ್ರಕಾಶ್‌ರವರಿಂದ ಸಾಂಸ್ಕೃತಿಕ ಸಂಗೀತ ರಸ ಸಂಜೆ ಕಾರ್ಯಕ್ರಮಗಳಿರುತ್ತವೆ . 

ಜಿಲ್ಲೆಯಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಆತ್ಮೀಯ ಸ್ವಾಗತ.

Comments

  1. Online nan entry madoke agilla sir ..entry tegedu kondilla..aen madbeku heli

    ReplyDelete
  2. Sir naanu online register ಆಗಿಲ್ಲ close ಆಗಿದೆ solution heli

    ReplyDelete

Post a Comment

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers