Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

"ಸಾರ್ವಜನಿಕ ಆಡಳಿತದಲ್ಲಿ ಸುಧಾರಣೆ , ಸರ್ಕಾರಿ ನೌಕರರ ಪಾತ್ರ ” ವಿಚಾರ ಸಂಕಿರಣ -ನ್ಯಾಯಮೂರ್ತಿ ಬಿ.ಎಸ್ . ಪಾಟೀಲ್‌ರವರು ಗೌರವಾನ್ವಿತ ಲೋಕಾಯುಕ್ತ ( ಪು ) , ಕರ್ನಾಟಕ ರಾಜ್ಯ ರವರಿಂದ ಉದ್ಘಾಟನೆ

"ಸಾರ್ವಜನಿಕ ಆಡಳಿತದಲ್ಲಿ ಸುಧಾರಣೆ , ಸರ್ಕಾರಿ ನೌಕರರ ಪಾತ್ರ ” ವಿಚಾರ ಸಂಕಿರಣ -ನ್ಯಾಯಮೂರ್ತಿ ಬಿ.ಎಸ್ . ಪಾಟೀಲ್‌ರವರು ಗೌರವಾನ್ವಿತ ಲೋಕಾಯುಕ್ತ ( ಪು ) , ಕರ್ನಾಟಕ ರಾಜ್ಯ ರವರಿಂದ ಉದ್ಘಾಟನೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು ದಿನಾಂಕ : 10-05-2022 ಮಂಗಳವಾರ ಬೆಳಿಗ್ಗೆ 11.00 ಗಂಟೆಗೆ ಸ್ಥಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣ ಕಬ್ಬನ್ ಉದ್ಯಾನವನ , ಬೆಂಗಳೂರು ಉದ್ಘಾಟನೆ  ಅಧ್ಯಕ್ಷತೆ ಮಾನ್ಯ ಶ್ರೀ ಸಿ.ಎಸ್ . ಷಡಾಕ್ಷರಿ ರಾಜ್ಯಾಧ್ಯಕ್ಷರು , ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ , ಬೆಂಗಳೂರು ಉಪಸ್ಥಿತಿ ಆರ್ . ಶ್ರೀನಿವಾಸ್ ಮಲ್ಲಿಕಾರ್ಜುನ್ ಬಿ.ಬಳ್ಳಾರಿ ಶ್ರೀನಿವಾಸ್ ತಿಮ್ಮೇಗೌಡ ಪ್ರಧಾನ ಕಾರ್ಯದರ್ಶಿ ಕಾರ್ಯಾಧ್ಯಕ್ಷರು ಬಿ.ಹೆಚ್ . ವೆಂಕಟೇಶಯ್ಯ ಗೌರವಾಧ್ಯಕ್ಷರು ರಾಜ್ಯ ಖಜಾಂಚಿ ಎಸ್.ಬಸವರಾಜು ಹಿರಿಯ ಉಪಾಧ್ಯಕ್ಷರು ಎಂ.ವಿ. ರುದ್ರಪ್ಪ ಹಿರಿಯ ಉಪಾಧ್ಯಕ್ಷರು ಆದರದ ಸ್ವಾಗತ ಜಿಲ್ಲಾಧ್ಯಕ್ಷರುಗಳು , ಕೇಂದ್ರ ಸಂಘದ ಪದಾಧಿಕಾರಿಗಳು , ಬೆಂಗಳೂರು ನಗರ ರಾಜ್ಯ ಪರಿಷತ್‌ ಸದಸ್ಯರು , ತಾಲ್ಲೂಕು / ಯೋಜನಾ ಶಾಖೆಗಳ ಅಧ್ಯಕ್ಷರು , ಜಿಲ್ಲೆ - ತಾಲ್ಲೂಕು ಕಾರ್ಯದರ್ಶಿಗಳು , ಖಜಾಂಚಿ , ರಾಜ್ಯ ಪರಿಷತ್ ಸದಸ್ಯರು

Comments

  1. Since then, modern machining has gone from utilizing punch cards in the Forties to actual laptop technology for programming that we use at present. Others embrace improved security, design retention, low upkeep and unimaginable versatility. When design parameters and specs are entered right into a CNC machine, it persistently executes massive portions and offers flexible scalability. Improved endurance of CNC machines imply they will work continuously, even weekends and holidays. The digital template and autonomy of CNC machining practically get rid of human Hand Warmers error. As lined on this weblog submit, the corner radius you select can have a dramatic impact on how efficiently your part may be machined, properly as|in addition to} the standard output achieved.

    ReplyDelete

Post a Comment

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers