ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ಆತ್ಮೀಯ ನೌಕರ ಬಾಂಧವರೇ...... 2022 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. Click Here -- https://bit.ly/ksgeaprathibapuraskara2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :15-07-2022. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು • ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. • ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ. • ವಿದ್ಯಾರ್ಥಿಯು 2022ರ SSLC/PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ONLINE ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು • ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ. ದೃಢೀಕೃತ ಅಂಕಪಟ್ಟಿ, • ಇಲಾಖೆಯ ಸೇವಾ ದೃಢೀಕರಣ ಪತ್ರ ಹಾಗೂ ...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025 ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...