ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಆದ್ಯ ಗಮನಕ್ಕೆ-Photos
ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಆದ್ಯ ಗಮನಕ್ಕೆ
ಬೆಂಗಳೂರಿನಲ್ಲಿ ದಿನಾಂಕ 30, 31 ಮೇ ಹಾಗೂ 01 ಜೂನ್ 2022ರಂದು ನಡೆದ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಐತಿಹಾಸಿಕ ಕ್ಷಣಗಳು ತಮ್ಮ ಮುಂದೆ ಈ ಕೆಳಕಂಡ ವೆಬ್‌ಸೈಟ್‌ನಲ್ಲಿ ಲಭ್ಯವಿದೆ
ಸಂಗೀತ ರಸ ಸಂಜೆ ಹಾಗೂ ಮನರಂಜನಾ ಕಾರ್ಯಕ್ರಮದ ವಿಡಿಯೋಗಳು KSGEA NEWS ಯುಟ್ಯೂಬ್ ಚಾನಲ್‌ನಲ್ಲಿ ವೀಕ್ಷಿಸಬಹುದು
Comments
Post a Comment