ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಆತ್ಮೀಯ ನೌಕರ ಬಾಂಧವರೇ......
2022 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು.
Click Here -- https://bit.ly/ksgeaprathibapuraskara2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :15-07-2022.
Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್‌ಗೆ ಭೇಟಿ ನೀಡಿ.
Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE ಚಾನಲ್‌ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು
• ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.
• ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.
• ವಿದ್ಯಾರ್ಥಿಯು 2022ರ SSLC/PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.
ONLINE ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು
• ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ.
- ದೃಢೀಕೃತ ಅಂಕಪಟ್ಟಿ,
• ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತ JPG Format ನಲ್ಲಿ (1 MB ಮೀರದಂತೆ) ಅಪ್‌ಲೋಡ್ ಮಾಡುವುದು.
• ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ಗೆ ಸ್ವೀಕೃತಿ ರವಾನೆಯಾಗಲಿದೆ.
• ಶೇಕಡವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ.
Click here for Kannda movie songs lyrics
ReplyDelete