ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರ ಶ್ವಾಸಕೋಶದ ಕಸಿ ಶಸ್ತ್ರಚಿಕಿತ್ಸೆ (Lungs Transplantation) ವೈದ್ಯಕೀಯ ವೆಚ್ಚ ಮರುಪಾವತಿಗಳ ದರ ನಿಗದಿಪಡಿಸಿ ಸರ್ಕಾರದ ಆದೇಶ
ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರ ಶ್ವಾಸಕೋಶದ ಕಸಿ ಶಸ್ತ್ರಚಿಕಿತ್ಸೆ (Lungs Transplantation) ವೈದ್ಯಕೀಯ ವೆಚ್ಚ ಮರುಪಾವತಿಗಳ ದರ ನಿಗದಿಪಡಿಸಿ ಸರ್ಕಾರದ ಆದೇಶ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಹುದಿನಗಳ ಬೇಡಿಕೆಗಳ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರ ಶ್ವಾಸಕೋಶದ ಕಸಿ ಶಸ್ತ್ರಚಿಕಿತ್ಸೆಗೆ (Lungs Transplantation)ವೈದ್ಯಕೀಯ ವೆಚ್ಚ ಮರುಪಾವತಿಗಳ ದರ ನಿಗದಿಪಡಿಸಲು ನೀಡಿದ ನಿರ್ದೇಶನದಂತೆ ಸರ್ಕಾರವು ದರ ನಿಗದಿಪಡಿಸಿ ಆದೇಶ ಹೊರಡಿಸಿದೆ.
ಇದಕ್ಕಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜು ಬೊಮ್ಮಾಯಿರವರಿಗೆ ಮತ್ತು ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಸಂಘವು ಅಭಿನಂದೆಗಳನ್ನು ಸಲ್ಲಿಸುತ್ತದೆ.
ಶ್ವಾಸಕೋಶದ ಕಸಿ ಶಸ್ತ್ರ ಚಿಕಿತ್ಸೆ (For exclusive Lungs Transplantation Through deceased donor) - ರೂ. 15.00 ಲಕ್ಷ ದರ
ಹೃದಯ ಮತ್ತು ಶ್ವಾಸಕೋಸದ ಕಸಿ ಶಸ್ತ್ರ ಚಿಕಿತ್ಸೆ (Heart & Lungs Transplant) - ರೂ. 15.00 ಲಕ್ಷ + 50% Of the lung Transplant Charges ದರವನ್ನು ನಿಗದಿಪಡಿಸಿದೆ.
ReplyDeleteVery informative, thanks for posting such informative content. Expecting more from you.
Bangalore Matrimony