ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ
ಕನ್ನಡ ರಾಜ್ಯೋತ್ಸವದ ಅಂಗವಾಗಿ ದಿನಾಂಕ: 28.10.2022 ರಂದು ಬೆಳಗ್ಗೆ 11.00 ಗಂಟೆಗೆ ರಾಜ್ಯಾದ್ಯಾಂತ ಐತಿಹಾಸಿಕ ಕೋಟಿ ಕಂಠ ಗಾಯನ ಕಾರ್ಯಕ್ರಮ ಏರ್ಪಡಿಸಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯಾದ್ಯಾಂತ ಇರುವ ರಾಜ್ಯ ಸರ್ಕಾರಿ ಅಧಿಕಾರಿಗಳು /ಸಿಬ್ಬಂದಿ ವರ್ಗದವರು ಪಾಲ್ಗೊಳ್ಳುಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕಾಗಿ ಕೋರುತ್ತವೆ.
Place unknown
ReplyDelete