7ನೇ ವೇತನ ಆಯೋಗದ ಅಧ್ಯಕ್ಷರ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅಧ್ಯಕ್ಷರ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿ ನುಡಿದಂತೆ ನಡೆದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿರವರಿಗೆ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಹಾಗೂ ಕುಟುಂಬದವರ ಪರವಾಗಿ ತುಂಬು ಹೃದಯದ ಧನ್ಯವಾದಗಳು
ರಾಜ್ಯ ಸರ್ಕಾರದ ಸಹೃದಯಿ ಸಚಿವರುಗಳಿಗೆ, ಉನ್ನತ ಅಧಿಕಾರಿಗಳಿಗೆ ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಈ ಹೃದಯಸ್ಪರ್ಶಿ ಕೃತಜ್ಞತೆಗಳು.
ಸಿ. ಎಸ್. ಷಡಾಕ್ಷರಿ,ರಾಜ್ಯಾಧ್ಯಕ್ಷರು

Comments
Post a Comment